ನಿವೃತ್ತ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆಶನಿವಾರಸಂತೆ, ಡಿ. ೧೭: ಸಮೀಪದ ಗುಡುಗಳಲೆಯ ಶ್ರೀ ಬಸವೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಿವೃತ್ತ ನೌಕರ ಎ.ಎಸ್. ಪುಟ್ಟಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಿವೃತ್ತ ಸರ್ಕಾರಿ ನೌಕರರ ಸಂಘದ ಸಭೆ
ರಸ್ತೆಯನ್ನು ಆಕ್ರಮಿಸಿದ ಗಿಡಗಂಟಿ ಸAಚಾರ ದುಸ್ತರಸೋಮವಾರಪೇಟೆ, ಡಿ. ೧೭: ಸಮೀಪದ ಚೌಡ್ಲು ಗ್ರಾಮ ಪಂಚಾ ಯಿತಿಯಿಂದ ೧೦೦ ಮೀಟರ್ ಅಂತರ ದಲ್ಲಿ ಸರ್ಕಾರಿ ಪ್ರೌಢ ಶಾಲಾ ಹಿಂಭಾಗದ ಲ್ಲಿರುವ ರಸ್ತೆಯನ್ನು ಗಿಡಗಂಟಿಗಳು ಆಕ್ರ
ಕೆದಕಲ್ ಗ್ರಾಪಂ ವತಿಯಿಂದ ಸನ್ಮಾನಸುಂಟಿಕೊಪ್ಪ, ಡಿ. ೧೭: ಮೈಸೂರು ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಅಂತಿಮ ವರ್ಷದ ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ವಿಭಾಗದ ಪರೀಕ್ಷೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪ್ರಥಮ
ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವುಪೊನ್ನಂಪೇಟೆ, ಡಿ. ೧೭: ವೀರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟಿçÃಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಶಿಭಿರಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು
ಗೃಹ ರಕ್ಷಕರ ಕರ್ತವ್ಯ ಪ್ರಜ್ಞೆ ಶ್ಲಾಘನೀಯ ಬಿಎನ್ ವೀಣಾ ಮಡಿಕೇರಿ, ಡಿ. ೧೭: ಹಬ್ಬ, ಜಾತ್ರೆ, ಚುನಾವಣೆ, ಪ್ರಮುಖ ಕಾರ್ಯ ಕ್ರಮಗಳು, ಪ್ರಾಕೃತಿಕ ವಿಕೋಪ ಹೀಗೆ ಹಲವು ತುರ್ತು ಸಂದರ್ಭದಲ್ಲಿ ಪೊಲೀಸರ ಜೊತೆ ಕೈಜೋಡಿಸಿ ಕರ್ತವ್ಯ ನಿರ್ವಹಿಸುವ