ಭಾರತೀಯ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನವೇ ಪವಿತ್ರ ಗ್ರಂಥಮಡಿಕೇರಿ, ಡಿ. ೧೫: ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವು ಪ್ರತಿಯೊಬ್ಬ ಭಾರತೀಯ ನಾಗರಿಕರಿಗೆ ಪವಿತ್ರ ಗ್ರಂಥವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ
ಶ್ರೀ ಹನುಮ ಜಯಂತಿ ಕಾರ್ಯಕ್ರಮಶನಿವಾರಸಂತೆ, ಡಿ. ೧೫: ಪಟ್ಟಣದ ಹಿಂದೂ ಜಾಗರಣಾ ವೇದಿಕೆ ವತಿಯಿಂದ ೨ನೇ ವರ್ಷದ ಶ್ರೀ ಹನುಮ ಜಯಂತಿ ಹಾಗೂ ಅದ್ಧೂರಿ ಶೋಭಾಯಾತ್ರಾ ಕಾರ್ಯಕ್ರಮವನ್ನು ತಾ. ೧೭ ರಂದು
ವಿಜೃಂಭಣೆಯಿAದ ಜರುಗಿದ ಬನಶಂಕರಿ ಉತ್ಸವಹೆಬ್ಬಾಲೆ, ಡಿ. ೧೫: ಉತ್ತರ ಕೊಡಗಿನ ಹೆಬ್ಬಾಲೆ ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಬನಶಂಕರಿ ಅಮ್ಮನವರ ವಾರ್ಷಿಕ ಹಬ್ಬ ಹಾಗೂ ಜಾತ್ರೋತ್ಸವವು ವಿಜೃಂಭಣೆಯಿAದ ನಡೆಯಿತು. ಗಣಪತಿ ಪೂಜೆ, ಪುಣ್ಯಾಹ
ಮಾಲ್ದಾರೆ ಗ್ರಾಮ ಸಭೆಯಲ್ಲಿ ಅಭಿವೃದ್ಧಿ ಹಾಗೂ ಸಮಸ್ಯೆಗಳ ಬಗ್ಗೆ ಚರ್ಚೆಸಿದ್ದಾಪುರ, ಡಿ. ೧೫: ಕಾಡುಪ್ರಾಣಿಗಳ ಹಾವಳಿ, ಮಾದಕ ವಸ್ತುಗಳ ಮಾರಾಟ, ಬಳಕೆ, ಕುಡಿಯುವ ನೀರು, ರಸ್ತೆ, ಆಟದ ಮೈದಾನ, ಸ್ಮಶಾನ ಜಾಗ, ಸಾರಿಗೆ ಬಸ್ ಸಂಚಾರ, ತ್ಯಾಜ್ಯ
ಧರ್ಮಸ್ಥಳ ಯೋಜನೆಯಿಂದ ಮಹಿಳೆಯರ ಸಬಲೀಕರಣ ಮಹಿಳಾ ವಿಚಾರಗೋಷ್ಠಿಗೋಣಿಕೊಪ್ಪಲು, ಡಿ. ೧೫: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಹಿಳೆಯರ ಸ್ವಾವಲಂಬನೆಗಾಗಿ ಅನೇಕ ಯೋಜನೆಗಳನ್ನು ಡಾ. ಡಿ. ವೀರೆಂದ್ರ ಹೆಗ್ಗಡೆ ಹಾಗೂ ಡಾ. ಹೇಮಾವತಿ