ಇಂಧನ ಉಳಿತಾಯ ಸಪ್ತಾಹ ಆಚರಣೆಕೂಡಿಗೆ, ಡಿ. ೧೫: ಕೂಡಿಗೆಯ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಇಂಧನ ಉಳಿತಾಯ ಸಪ್ತಾಹ ಆಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ಯನ್ನು ಶಾಲಾ ಮುಖ್ಯೋಪಾ ಧ್ಯಾಯಿನಿ ವೀಣಾ ವಿಜಯ
ಪೌಷ್ಟಿಕ ಆಹಾರ ಉತ್ಪಾದನಾ ಕೇಂದ್ರ ಪರಿಶೀಲನೆಕೂಡಿಗೆ, ಡಿ. ೧೫: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಕೈಗಾರಿಕಾ ಘಟಕದ ಆವರಣದಲ್ಲಿರುವ ಸೋಮವಾರಪೇಟೆ, ಕುಶಾಲನಗರ ತಾಲೂಕು ವ್ಯಾಪ್ತಿಯ ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ
ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬಹುಮಾನಮಡಿಕೇರಿ, ಡಿ. ೧೫: ಪೊನ್ನಂಪೇಟೆ ಅಪ್ಪಚ್ಚಕವಿ ವಿದ್ಯಾಲಯದ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರಶಸ್ತಿ ಗಳಿಸಿದ್ದಾರೆ. ಕುಂದ ಗ್ರಾಮದ ಕೈಮುಡಿಕೆ ಕೋಲ್ ಮಂದ್‌ನಲ್ಲಿ ನಡೆದ ಉಮ್ಮತಾಟ್
ದಾವಣಗೆರೆಯಲ್ಲಿ ವೀರಶೈವ ರಾಷ್ಟಿçÃಯ ಅಧಿವೇಶನ ಕುಶಾಲನಗರ, ಡಿ. ೧೫: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ೨೪ನೇ ರಾಷ್ಟಿçÃಯ ಅಧಿವೇಶನ ದಾವಣಗೆರೆ ಜಿಲ್ಲೆಯಲ್ಲಿ ತಾ.೨೩ ರಿಂದ ಎರಡು ದಿನಗಳ ಕಾಲ ನಡೆಯಲಿದೆ ಎಂದು
ಎಂಟನೇ ತರಗತಿ ವಿದ್ಯಾರ್ಥಿಗಳಿಗಿಲ್ಲ ಉಚಿತ ಸೈಕಲ್ ಭಾಗ್ಯಮಡಿಕೇರಿ, ಡಿ. ೧೫: ವಿದ್ಯಾರ್ಥಿಗಳಲ್ಲಿ ಧೈರ್ಯ, ಆತ್ಮವಿಶ್ವಾಸ ಮೂಡಿಸುವುದಲ್ಲದೆ, ಶಾಲೆಗಳಿಗೆ ಗೈರು ಹಾಜರಿ, ತಡವಾಗಿ ಆಗಮಿಸುವುದನ್ನು ತಪ್ಪಿಸುವ ಉದ್ದೇಶದಿಂದ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ೨೦೦೬-೦೭ ರಲ್ಲಿ