ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ

ವೀರಾಜಪೇಟೆ, ಡಿ. ೧೩: ಮಕ್ಕಳನ್ನು ಸಂತೋಷವಾಗಿ ಸುಶಿಕ್ಷಿತರ ನ್ನಾಗಿ ಬೆಳಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಪುರಸಭೆ ಸದಸ್ಯ ಮಹಮದ್ ರಾಫಿ ಹೇಳಿದರು. ವೀರಾಜಪೇಟೆ ಮಗ್ಗುಲದ ಲಿಟಲ್

ಕಂಡAಗಾಲದಲ್ಲಿ ಹಾಕಿ ಪಂದ್ಯಾಟಕ್ಕೆ ಚಾಲನೆ

ವೀರಾಜಪೇಟೆ, ಡಿ. ೧೩: ಕಂಡAಗಾಲದ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಕ್ರೀಡೋತ್ಸವ ಸಮಿತಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ವತಿಯಿಂದ ಸ್ಥಳೀಯ ಮೂರುನಾಡಿನ

ಅಯೋಧ್ಯೆ ಮಂತ್ರಾಕ್ಷತೆ ಸ್ವೀಕಾರ ಕಾರ್ಯಕ್ರಮ

ಕರಿಕೆ, ಡಿ. ೧೩: ಅಯೋಧ್ಯೆಯಿಂದ ತರಲಾಗಿರುವ ಪವಿತ್ರವಾದ ಮಂತ್ರಾಕ್ಷತೆಯನ್ನು ಮಡಿಕೇರಿ ಗ್ರಾಮಾಂತರ ತಾಲೂಕಿನ ಪ್ರತೀ ಬೂತ್‌ಗಳಿಗೂ ತಲುಪಿಸುವ ಕಾರ್ಯಕ್ರಮ ಮೂರ್ನಾಡು ಸಮೀಪದ ಕೋಡಂಬೂರು ಶ್ರೀ ಭದ್ರಕಾಳಿ ದೇವಾಲಯದಲ್ಲಿ