ಪಾಲಿಬೆಟ್ಟದಲ್ಲಿ ಬರಿಗಾಲಿನ ಮ್ಯಾರಥಾನ್

ಪಾಲಿಬೆಟ್ಟ, ಡಿ. ೧೦: ಕೂರ್ಗ್ ವೆಲ್‌ನೆಸ್ ಫೌಂಡೇಶನ್ ಹಾಗೂ ಬಾಲಿವುಡ್ ನಟ ಮಿಲಿಂಡ್ ಸೋಮನ್ ಅವರ ಸಹಯೋಗದಲ್ಲಿ ೭ನೇ ಆವೃತ್ತಿಯ ಬರಿಗಾಲಿನ ಮ್ಯಾರಥಾನ್ ವೀರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿ

ಯುವ ಜನಾಂಗ ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕು

ಮಡಿಕೇರಿ, ಡಿ. ೧೦: ಯುವ ಜನಾಂಗ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವಂತಾಗಬೇಕು ಎಂದು ಮಡಿಕೇರಿ ನಗರಸಭೆಯ ನಿವೃತ್ತ ಆಯುಕ್ತೆ ಮೂಟೇರ ಪುಷ್ಪಾವತಿ ಕಿವಿಮಾತು ಹೇಳಿದರು. ಕೊಡಗು ಗೌಡ ವಿದ್ಯಾಸಂಘದ

ರೂ ೫೦ ಲಕ್ಷ ದರೋಡೆ ಪ್ರಕರಣ ತನಿಖಾ ತಂಡಗಳ ರಚನೆ

ಮಡಿಕೇರಿ, ಡಿ. ೧೦: ದೇವರಪುರದಲ್ಲಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ರೂ. ೫೦ ಲಕ್ಷ ದೋಚಿದ ಪ್ರಕರಣಕ್ಕೆ ಸಂಬAಧಿಸಿದAತೆ ಮೂರು ವಿಶೇಷ ತಂಡಗಳನ್ನು ರಚಿಸಿ ತನಿಖೆ ಬಿರುಸುಗೊಳಿಸಲಾಗಿದೆ ಎಂದು