ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿ ಕುಟುಂಬಕ್ಕೆ ಪರಿಹಾರ

ಗೋಣಿಕೊಪ್ಪಲು, ಡಿ. ೧೧: ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ ತಿತಿಮತಿಯ ಪ್ರದೀಪ್ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. ೫ ಲಕ್ಷ ಬಿಡುಗಡೆ ಆಗಿ ಖಾತೆಗೆ

ನಾಪೋಕ್ಲು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ

ನಾಪೋಕ್ಲು, ಡಿ. ೧೧: ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ ನೇಮಕಗೊಂಡಿದ್ದಾರೆ. ಪೆರಾಜೆ ವಲಯದ ಪುತ್ಯ ಪೆರಾಜೆ ಬೂತ್ ಮಟ್ಟದ ಸಭೆಯಲ್ಲಿ ಈ ನಿರ್ಧಾರ

ಆರ್ಟಿಕಲ್ ೩೭೦ ರದ್ದು ಕೇಂದ್ರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ, ಡಿ. ೧೧: ಜಮ್ಮು ಮತ್ತು ಕಾಶ್ಮೀರಕ್ಕೆ ೩೭೦ನೇ ವಿಧಿಯಿಂದ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕೇಂದ್ರದ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದಿAದ ಧರಣಿ

ಸೋಮವಾರಪೇಟೆ, ಡಿ. ೧೧: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲೂಕು ರೈತ ಸಂಘದಿAದ ಪಟ್ಟಣದ ಜೇಸೀ ವೇದಿಕೆಯಲ್ಲಿ ಧರಣಿ ಸತ್ಯಾಗ್ರಹ ನಡೆಯಿತು. ಇತರ ಜಿಲ್ಲೆಯ ರೈತರಿಗೆ ಇರುವಂತೆ ಕೊಡಗಿನಲ್ಲಿಯೂ

ಅಖಿಲ ಅಮ್ಮಕೊಡವ ಸಮಾಜದಿಂದ ಪುತ್ತರಿ ನಮ್ಮೆ

ಪೊನ್ನಂಪೇಟೆ, ಡಿ. ೧೧: ಅಖಿಲ ಅಮ್ಮ ಕೊಡವ ಸಮಾಜದ ವತಿಯಿಂದ ಗೋಣಿಕೊಪ್ಪ ಅಮ್ಮ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಪುತ್ತರಿ ನಮ್ಮೆ ಕಾರ್ಯಕ್ರಮ ಸಂಭ್ರಮದಿAದ ನಡೆಯಿತು. ನಾಳಿಯಮ್ಮಂಡ ಉಮೇಶ್ ಕೇಚಮಯ್ಯ