ದಿಢೀರ್ ಮಳೆಯಿಂದ ಕೃಷಿಕರಲ್ಲಿ ಆತಂಕದ ಕಾರ್ಮೋಡ

ನಾಪೋಕ್ಲು, ಡಿ. ೮: ನಾಪೋಕ್ಲು ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಸುರಿದ ದಿಢೀರ್ ಮಳೆ ರೈತರ ಆತಂಕಕ್ಕೆ ಕಾರಣವಾಗಿದೆ. ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು ಶುಕ್ರವಾರ ಮಧ್ಯಾಹ್ನದ

ಪ್ರತಿಭಟನೆಗೆ ಅನುದಾನರಹಿತ ಶಾಲೆಗಳ ಒಕ್ಕೂಟ ಬೆಂಬಲ

ಮಡಿಕೇರಿ, ಡಿ. ೮: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅನುದಾನ ರಹಿತ ಖಾಸಗಿ ಶಾಲಾ ಸಂಘದಿAದ ಬೆಳಗಾವಿ ಸುವರ್ಣ ಸೌಧದಲ್ಲಿ ಹಮ್ಮಿಕೊಂಡಿರುವ ಹೋರಾಟಕ್ಕೆ ಕೊಡಗು ಜಿಲ್ಲಾ

ನೆರೆಸಂತ್ರಸ್ತರಿಗೆ ಪುನರ್ವಸತಿ ಒದಗಿಸಲು ಕ್ರಮಕೈಗೊಳ್ಳಿ

ಮಡಿಕೇರಿ, ಡಿ.೮: ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್ ಅವರು ಶುಕ್ರವಾರ ನಗರದ ತಹಶೀಲ್ದಾರ್ ಅವರ ಕಚೇರಿಯಲ್ಲಿ ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದAತೆ

ಭ್ರೂಣ ಲಿಂಗ ಪತ್ತೆ ಕಾನೂನಿಗೆ ವಿರುದ್ಧ ಆರೋಗ್ಯ ಇಲಾಖೆ ಮಾಹಿತಿ

ಮಡಿಕೇರಿ ಡಿ. ೮: ಪುರುಷ ಮತ್ತು ಮಹಿಳೆಯರಲ್ಲಿ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಹೆರಿಗೆ ಮುನ್ನ ಭ್ರೂಣ ಲಿಂಗ ಪತ್ತೆ ಮಾಡುವ ತಂತ್ರ-೧೯೯೪ (ದುರ್ಬಳಕೆ