ಲಿಟಲ್ ಫ್ಲವರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆಮಡಿಕೇರಿ, ಡಿ. ೮: ಇಲ್ಲಿನ ಲಿಟಲ್ ಫ್ಲವರ್ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿ ಯಶ್ವಿತ್‌ನಿಂದ ಮಕ್ಕಳ ದಿನಾಚರಣೆ ಬಗ್ಗೆ ಭಾಷಣದೊಂದಿಗೆ ಕಾರ್ಯ ಕ್ರಮಕ್ಕೆ ಚಾಲನೆ
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಸಕಾಲದಲ್ಲಿ ಆಸ್ಪತ್ರೆ ಸೇರಿಸಿದ ಪೊಲೀಸರು ಕುಶಾಲನಗರ, ಡಿ. ೮: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿಶೇಷ ಚೇತನ ಮಹಿಳೆಯನ್ನು ಸಕಾಲದಲ್ಲಿ ಕುಶಾಲನಗರ ಹೈವೇ ಪೆಟ್ರೋಲಿಂಗ್ ಸಿಬ್ಬಂದಿಗಳು ಚಿಕಿತ್ಸೆಗೆ ದಾಖಲಿಸಿ ಪ್ರಾಣ
ವೇತನವಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಅಂಗನವಾಡಿ ಕಾರ್ಯಕರ್ತೆಯರು(ಹೆಚ್.ಕೆ. ಜಗದೀಶ್) ಗೋಣಿಕೊಪ್ಪಲು, ಡಿ. ೭: ಭಾರತ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅಧೀನದಲ್ಲಿ ಅತೀ ಕಡಿಮೆ ವೇತನಕ್ಕೆ ಕೆಲಸ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಮಾಸಿಕ
ಸಶಸ್ತç ಪಡೆಗಳ ಧ್ವಜ ದಿನಾಚರಣೆ ಮಡಿಕೇರಿ, ಡಿ. ೭ : ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಸಶಸ್ತç ಪಡೆಗಳ ಧ್ವಜ ದಿನಾಚರಣೆ ಗುರುವಾರ ನಡೆಯಿತು. ನಗರದ ಜನರಲ್ ತಿಮ್ಮಯ್ಯ ಸ್ಮಾರಕ
ಗೌಡ ವಿದ್ಯಾ ಸಂಘದಿAದ ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ ಮಡಿಕೇರಿ, ಡಿ. ೭: ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ತಾ.೧೦ರಂದು ನಡೆಯಲಿದೆ. ಪತ್ರಿಕಾ