ಸ್ವ ಉದ್ಯೋಗ ಕಾರ್ಯಾಗಾರ

ವೀರಾಜಪೇಟೆ, ಡಿ. ೬: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ, ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಕಾನೂರು ವಲಯದ ಕುಟ್ಟ ಪಂಚಾಯಿತಿ ಸಭಾಂಗಣದಲ್ಲಿ ಭದ್ರ

ಸಾಂದೀಪನಿ ವಿದ್ಯಾಪೀಠ ವಾರ್ಷಿಕ ಕ್ರೀಡಾಕೂಟ

ಮಡಿಕೇರಿ, ಡಿ. ೬: ಚೆಟ್ಟಿಮಾನಿ ಸಾಂದೀಪನಿ ವಿದ್ಯಾಪೀಠದ ೨೦೨೩-೨೪ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ೩ ದಿನಗಳ ಕಾಲ ವಿಜೃಂಭಣೆಯಿAದ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ವೈಯಕ್ತಿಕ ಹಾಗೂ ಶಾಲಾ ವಿದ್ಯಾರ್ಥಿ

ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಉತ್ತಮ ಪಡಿಸಲು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ

ಮಡಿಕೇರಿ, ಡಿ. ೬: ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಶಿಕ್ಷಣ ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಪ್ರೌಢಶಾಲಾ

ಕವಿತೆ ಓದಿನಿಂದ ಮನಸ್ಸಿಗೆ ಶಾಂತಿ

*ಗೋಣಿಕೊಪ್ಪ, ಡಿ. ೬: ಮನಸು ಶಾಂತಿಯುತವಾಗಿರಲು ಕವಿತೆಗಳ ಓದಿನಿಂದ ಸಾಧ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಅಭಿಪ್ರಾಯಪಟ್ಟರು. ಮನೆ ಮನೆ ಕಾವ್ಯಗೋಷ್ಠಿ ಪರಿಷತ್ತು, ಸಾಹಿತ್ಯ ಸಂವರ್ಧಕ

ನಬಾರ್ಡ್ ಓಡಿಪಿ ಸಂಸ್ಥೆಯಿAದ ಕೋಳಿ ಮರಿ ವಿತರಣೆ ಬಾಳೆಗುಂಡಿ ಹಾಡಿಯಲ್ಲಿ ಕಿರು ಉದ್ಯಮ ಶೀಲತೆ ಅಭಿವೃದ್ಧಿ ಕಾರ್ಯಕ್ರಮ

ಸಿದ್ದಾಪುರ, ಡಿ. ೬: ಬುಡಕಟ್ಟು ಸಮುದಾಯದ ಬಾಂಧವರು ಕಿರು ಉದ್ಯಮ ಶೀಲತೆ ಅಭಿವೃದ್ಧಿಯ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಲು ನಬಾರ್ಡ್ ಮತ್ತು ಓಡಿಪಿ ಸಂಸ್ಥೆ-ಮೈಸೂರು ಸಹಭಾಗಿತ್ವದಲ್ಲಿ