ಚೆಯ್ಯಂಡಾಣೆಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಾಡಿನ ಪ್ರಗತಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಸಹಕಾರಿ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ

ಚೆಯ್ಯಂಡಾಣೆ, ಡಿ. ೫: ನಾಡಿನಾದ್ಯಂತ ಲಕ್ಷಾಂತರ ಜನರ ಬದುಕಿಗೆ ಬೆಳಕನ್ನು ಚೆಲ್ಲಿದಂತಹ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಸಂಸ್ಥೆಯು ಮನುಷ್ಯನ ಸರ್ವಾಂಗೀಣ ಪ್ರಗತಿಗೆ ಬೇಕಾ ದಂತಹ

ಕೊಳತೋಡು ಗ್ರಾಮದಲ್ಲಿ ಹುಲಿ ಮತ್ತು ಕಾಡಾನೆ ಹಾವಳಿ ದೂರು ನೀಡಿದರೂ ಸ್ಪಂದಿಸದ ಅರಣ್ಯ ಇಲಾಖೆ ಗ್ರಾಮಸ್ಥರ ಅಸಮಾಧಾನ

ರಫೀಕ್ ತೂಚಮಕೇರಿ ಪೊನ್ನಂಪೇಟೆ, ಡಿ. ೫: ಕಳೆದ ಹಲವು ಸಮಯದಿಂದ ಗ್ರಾಮದಲ್ಲಿ ನಿರಂತರವಾಗಿರುವ ಹುಲಿ ಮತ್ತು ಕಾಡಾನೆಗಳ ಹಾವಳಿ ಗ್ರಾಮಸ್ಥರಿಗೆ ತೀವ್ರ ಸಮಸ್ಯೆಯಾಗಿದೆ. ಈ ಕುರಿತು ಸಂಬAಧಿಸಿದ ಅರಣ್ಯ

ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಮಡಿಕೇರಿ, ಡಿ. ೫: ದೂರಶಿಕ್ಷಣ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್’ ಪ್ರವೇಶಕ್ಕೆ (೬ ತಿಂಗಳ ಅವಧಿ ಕೋರ್ಸ್ಗೆ) ಅರ್ಜಿ ಆಹ್ವಾನಿಸಲಾಗಿದೆ. (ಸಹಕಾರ ಸಂಘ/ ಸಂಸ್ಥೆ/ ಬ್ಯಾಂಕುಗಳಲ್ಲಿ ಕಾರ್ಯ

ಸ್ನೇಹ ಭವನಕ್ಕೆ ಔಷಧಿ ವಿತರಣೆ

ಪೊನ್ನಂಪೇಟೆ, ಡಿ. ೫: ಮಾನವೀಯ ಸ್ನೇಹಿತರ ಒಕ್ಕೂಟದ ಕಾರುಣ್ಯ ಕಾರ್ಯಕ್ರಮಗಳ ಅನ್ವಯ ವೀರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದ ಸ್ನೇಹ ಭವನ್ ಪುರುಷರ ವೃದ್ಧಾಶ್ರಮಕ್ಕೆ ಔಷಧಿಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ