ಆರಾಯಿರ ನಾಡ್ ಪೂಮಾಲೆ ಮಂದ್ನಲ್ಲಿ ನಡೆದ ವಿಜೃಂಭಣೆಯ ಪುತ್ತರಿ ಕೋಲಾಟ ವೀರಾಜಪೇಟೆ, ಡಿ. ೨: ಅರಾಯಿರ ನಾಡ್‌ರ ವಾರ್ಷಿಕ ಪುತ್ತರಿ ಕೋಲಾಟ್ ವಿವಿಧ ಜನಪದ ಪ್ರಕಾರಗಳನ್ನು ಒಳಗೊಂಡು ಸಂಪನ್ನಗೊAಡಿತು. ವೀರಾಜಪೇಟೆಯ ಆರಾಯಿರ ನಾಡ್ ಬೈರನಾಡ್, ಎಡೆನಾಡ್, ಬೇಟೋಳಿನಾಡ್ ಮತ್ತು ಪೆರುವನಾಡ್
ಸಶಸ್ತç ಪಡೆಗಳ ಧ್ವಜ ದಿನಾಚರಣೆಮಡಿಕೇರಿ, ಡಿ. ೩: ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂ (ಸನ್ನಿಸೈಡ್) ಯುದ್ಧ ಸ್ಮಾರಕದ ಆವರಣದಲ್ಲಿ ಡಿಸೆಂಬರ್ ೭ ರಂದು ಬೆಳಿಗ್ಗೆ ೧೦ ಗಂಟೆಗೆ ಸಶಸ್ತç ಪಡೆಗಳ ಧ್ವಜ
ವಿದ್ಯಾರ್ಥಿಗಳಿಗೆ ಕೊಡೆ ವಿತರಣೆವಿದ್ಯಾರ್ಥಿಗಳಿಗೆ ಕೊಡೆ ವಿತರಣೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಮುಕ್ಕಾಟಿರ ಸುನಿಲ್ ನಾಣಯ್ಯ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ದಾನಿಗಳಾದ ಲತೀಕ ರಾಜೇಂದ್ರ ಅವರು ನೀಡಿದ ಕೊಡೆಗಳನ್ನು
ಕೊಡಗಿನ ಗಡಿಯಾಚೆತಾ. ೪ ರಿಂದ ಸಂಸತ್ತಿನ ಚಳಿಗಾಲ ಅಧಿವೇಶನ ನವದೆಹಲಿ, ಡಿ. ೨: ರಚನಾತ್ಮಕ ಚರ್ಚೆಗೆ ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ. ಸಂಸತ್ತಿನ ಚಳಿಗಾಲ ಅಧಿವೇಶನ ಸುಗಮವಾಗಿ ನಡೆಯಲು ಪ್ರತಿಪಕ್ಷಗಳಿಗೆ ಮನವಿ
ವಿಶೇಷಚೇತನರ ದಿನಾಚರಣೆಮಡಿಕೇರಿ, ಡಿ. ೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ