ಸೋಲನ್ನು ಸವಾಲಾಗಿ ಸ್ವೀಕರಿಸಿ ಪ್ರತಾಪ್ ಸಿಂಹ

ಗೋಣಿಕೊಪ್ಪಲು, ನ. ೨೯: ಮುಂಬರುವ ಲೋಕಸಭಾ ಚುನಾವಣೆಯು ನಮ್ಮ ಮುಂದೆ ಇರುವ ಸವಾಲಿನ ಚುನಾವಣೆ ಯಾಗಿದೆ. ದೇಶದ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು