ಭುವನಗಿರಿಯಲ್ಲಿ ರೂ ೩೧೯ ಕೋಟಿ ವೆಚ್ಚದ ಕಸ ವಿಲೇವಾರಿ ಘಟಕದ ಕಾಮಗಾರಿ

ಕೂಡಿಗೆ, ನ. ೨೯: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗರಿ ಗ್ರಾಮದಲ್ಲಿರುವ ಕುಶಾಲನಗರ ಪುರಸಭೆಯ ಕಸ ವಿಲೇವಾರಿ ಘಟಕದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳು ಸಿದ್ಧಗೊಂಡು ಈಗಾಗಲೇ ಸ್ವಚ್ಛ

ಕೊಡಗಿನ ಮಂದ್ ಮಾನಿಗಳನ್ನು ಉಳಿಸಿ ಬೆಳೆಸಿ ಸಂಸದೆ ತೇಜಸ್ವಿನಿ ಗೌಡ

ಪೊನ್ನಂಪೇಟೆ, ನ. ೨೯: ಕೊಡಗಿನ ಮಂದ್ ಮಾನಿಗಳನ್ನು ಉಳಿಸಿ ಬೆಳೆಸಿ ಸಂರಕ್ಷಿಸುವAತೆ ಸಂಸದೆ ತೇಜಸ್ವಿನಿ ಗೌಡ ಕರೆ ನೀಡಿದರು. ಪೊನ್ನಂಪೇಟೆ ಸಮೀಪದ ಬೊಟ್ಟಿಯತ್ ನಾಡ್ ದೇವಮಕ್ಕಡ ಬಾಣೆ ಪುತ್ತರಿ

ಲಯನ್ಸ್ನಿಂದ ಮಕ್ಕಳ ದಿನಾಚರಣೆ

ಮಡಿಕೇರಿ, ನ. ೨೯: ಮಡಿಕೇರಿ ಲಯನ್ಸ್ ವತಿಯಿಂದ ಸ್ಥಳೀಯ ಎ.ವಿ. ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾದ್ಯಾಯಿನಿ ಪ್ರಪುಲ್ಲ

ಹೈಫ್ಲೆöÊಯರ್ಸ್ ಕಪ್ ೫ ತಂಡಗಳು ಕ್ವಾರ್ಟರ್ ಫೈನಲ್ಸ್ಗೆ

ಪೊನ್ನಂಪೇಟೆ, ನ. ೨೯: ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಫ್ಲೆöÊಯರ್ಸ್ ಸಂಸ್ಥೆ ವತಿಯಿಂದ ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ವೀರಾಜಪೇಟೆ ತಾಲೂಕಿನ