ಕೊಡವ ಕೌಟುಂಬಿಕ ಹಾಕಿ ಪಂದ್ಯಾಟಕ್ಕೆ ಭರದ ಸಿದ್ಧತೆ

ಪೊನ್ನಂಪೇಟೆ, ನ. ೨೬: ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈಪ್ಲೆöÊಯರ್ಸ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ವೀರಾಜಪೇಟೆ ತಾಲೂಕಿನ ೩ ನಾಡುಗಳ ವ್ಯಾಪ್ತಿಯ ಕೊಡವ ಕೌಟುಂಬಿಕ ೨ನೇ ವರ್ಷದ

ಶ್ರದ್ಧಾಭಕ್ತಿಯಿಂದ ನಡೆದ ಕುಂಬ್ಯಾರ್ ಕಲಾಡ್ಚ ಹಬ್ಬ

ನಾಪೋಕ್ಲು, ನ. ೨೬: ಸಮೀಪದ ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಹುತ್ತರಿಗೆ ಮುನ್ನಾ ದಿನವಾದ ಭಾನುವಾರ ವಾರ್ಷಿಕ ಕುಂಬ್ಯಾರ್ ಕಲಾಡ್ಚ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಇಗ್ಗುತ್ತಪ್ಪ ಸನ್ನಿಧಿಯಲ್ಲಿ