ಕಳಪೆ ಕಾಮಗಾರಿಗಳ ವಿರುದ್ಧ ಕ್ರಮಕ್ಕೆ ಮಾಜಿ ಶಾಸಕ ಅಪ್ಪಚ್ಚು ರಂಜನ್ ಆಗ್ರಹ ಸೋಮವಾರಪೇಟೆ, ಸೆ. ೭: ಸರ್ಕಾರಿ ಅನುದಾನದಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳು ಕಳಪೆಯಾಗುತ್ತಿದ್ದರೂ ಶಾಸಕರು ಹಾಗೂ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ. ಇಂತಹ ಕಳಪೆ ಕಾಮಗಾರಿಗಳಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿರುವ
ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಅಭಿಯಾನ ಶನಿವಾರಸಂತೆ, ಸೆ. ೭: ಸಮೀಪದ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐತಿಹಾಸಿಕ ಹೊನ್ನಮ್ಮನ ಕೆರೆ ಸುತ್ತಮುತ್ತಲಿನ ಆವರಣದಲ್ಲಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್
ಪಡಿತರ ವಿತರಕರ ಸಂಘದಿAದ ಮನವಿ ಮಡಿಕೇರಿ, ಸೆ. ೭: ಪಡಿತರ ವಿತರಕರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರಿಗೆ ಜಿಲ್ಲಾ ಪಡಿತರ ವಿತರಕರ ಸಂಘ ಮನವಿ ಸಲ್ಲಿಸಿದೆ. ಸರ್ವರ್ ಸಮಸ್ಯೆ ಪಡಿತರ
ವಿವಿಧೆಡೆ ವಿದ್ಯುತ್ ವ್ಯತ್ಯಯ ಮಡಿಕೇರಿ, ಸೆ. ೭: ೬೬/೩೩/೧೧ ಕೆ.ವಿ. ಎಂಯುಎಸ್‌ಎಸ್ ಮಗ್ಗುಲ ವಿದ್ಯುತ್ ವಿತರಣಾ ಉಪ ಕೇಂದ್ರದಿAದ ಹೊರಹೊಮ್ಮುವ ಮಾರ್ಗದಲ್ಲಿ ತ್ರೆöÊಮಾಸಿಕ ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ತಾ. ೮ ರಂದು
ಸಣ್ಣ ಕಥೆ ಸ್ಪರ್ಧೆಗೆ ಅರ್ಜಿ ಆಹ್ವಾನ ಮಡಿಕೇರಿ, ಸೆ. ೭: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಥೆಗಾರ್ತಿ ಕೊಡಗಿನ ಗೌರಮ್ಮ ಅವರ ಹೆಸರಿನಲ್ಲಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಗೌರಮ್ಮ ದತ್ತಿ ಸಣ್ಣ