ಕಾರ್ಯಪ್ಪ ಕಾಲೇಜಿನಲ್ಲಿ ಕ್ಯಾಂಪಸ್ ಚುನಾವಣೆ ಮಡಿಕೇರಿ, ನ. ೨೫: ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ೨೦೨೩-೨೪ನೇ ಸಾಲಿಗೆ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಶ್ರೇಯಾಂಕದ ಆಧಾರದಲ್ಲಿ ನಡೆಸಲಾಯಿತು. ಹಿಂದಿ ವಿಭಾಗದ ಮುಖ್ಯಸ್ಥರು
ಪ್ರಶಸ್ತಿಗೆ ಅರ್ಜಿ ಆಹ್ವಾನಮಡಿಕೇರಿ, ನ. ೨೫: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ೩ನೇ ರಾಜ್ಯಮಟ್ಟದ ಸಮ್ಮೇಳನ ಡಿಸೆಂಬರ್ ೨೯ರಿಂದ ಎರಡು ದಿನಗಳ ಕಾಲ ರಾಯಚೂರು ಜಿಲ್ಲೆಯ ಲಿಂಗಸೂರಿನಲ್ಲಿ ನಡೆಯಲಿದೆ
ಕೂಡಿಗೆ ಗ್ರಾಮ ಪಂಚಾಯಿತಿ ವಿಶೇಷ ಗ್ರಾಮ ಸಭೆಕೂಡಿಗೆ, ನ. ೨೫: ಕೂಡಿಗೆ ಗ್ರಾಮ ಪಂಚಾಯಿತಿ ೨೦೨೩-೨೪ ನೇ ಸಾಲಿನ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳ ಕ್ರಿಯಾ ಯೋಜನೆಗೆ ಸಂಬAಧಿಸಿದ ವಿಶೇಷ ಗ್ರಾಮ ಸಭೆ
ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಮಡಿಕೇರಿ, ನ. ೨೫: ಪ್ರಸಕ್ತ ಸಾಲಿಗೆ ಜಿಲ್ಲಾ ಉದ್ಯಮ ಕೇಂದ್ರ ಮತ್ತು ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣ ಯೋಜನೆಯಡಿ ವಿದ್ಯುತ್ ಚಾಲಿತ ಹೊಲಿಗೆಯಂತ್ರ, ಮರಗೆಲಸ ಮತ್ತು
ಗ್ರಾಮಸಿರಿ ಕಾರ್ಯಕ್ರಮ ಪೂರ್ವಭಾವಿ ಸಭೆನಾಪೋಕ್ಲು, ನ. ೨೫: ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸುವರ್ಣ ಕರ್ನಾಟಕ ೫೦ರ ಸಂಭ್ರಮದ ಅಂಗವಾಗಿ ಹೋಬಳಿ ಮಟ್ಟದ ಗ್ರಾಮ ಸಿರಿ ಕಾರ್ಯಕ್ರಮವನ್ನು ಚೆಟ್ಟಿಮಾನಿಯಲ್ಲಿ