ಬಸ್ ನಿಲ್ದಾಣದಲ್ಲಿ ಮೇಲ್ಛಾವಣಿ ಕಾಮಗಾರಿ

ಕುಶಾಲನಗರ, ನ. ೨೫:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ತನ್ನ ಪ್ರಯಾಣಿಕರ ಸುರಕ್ಷತೆ ಕಾಪಾಡುವ ಹಾಗೂ ಪ್ರಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಕ್ಷೇತ್ರ ಶಾಸಕರ ಸೂಚನೆಯಂತೆ ಯೋಜನೆಯೊಂದನ್ನು ರೂಪಿಸಿದ್ದು

ಸ್ತಿçÃಶಕ್ತಿ ಸಂಘಗಳಿಗೆ ತರಬೇತಿ ಕಾರ್ಯಾಗಾರ

ಸೋಮವಾರಪೇಟೆ, ನ. ೨೫: ಇಂದು ಸ್ತಿçÃಶಕ್ತಿ ಸಂಘಗಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವುದರೊಂದಿಗೆ ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಮಲ ಹೇಳಿದರು. ಮಹಿಳಾ ಮತ್ತು

ಸಿರಿಧಾನ್ಯ ಪ್ರಾತ್ಯಕ್ಷತೆ ಕಾರ್ಯಾಗಾರ

ಗೋಣಿಕೊಪ್ಪಲು, ನ. ೨೫: ಪೊನ್ನಂಪೇಟೆಯ ಅರಣ್ಯ ಮಹಾ ವಿದ್ಯಾಲಯ ದಲ್ಲಿ ಸಿರಿಧಾನ್ಯ ಉತ್ಪನ್ನಗಳ ಮೌಲ್ಯವರ್ಧನೆ ಪ್ರಾತ್ಯಕ್ಷತೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನಲ್ಲಿ ಅಳವಡಿಸಿರುವ ರೊಟ್ಟಿ ತಯಾರಿಸುವ ಯಂತ್ರದ ಪ್ರಾತ್ಯಕ್ಷಿಕತೆ

ರಾಜ್ಯ ತಂಡಕ್ಕೆ ಜಿಲ್ಲೆಯ ವಿದ್ಯಾರ್ಥಿಗಳು ಆಯ್ಕೆ

ಮುಳ್ಳೂರು, ನ. ೨೫: ಇತ್ತೀಚೆಗೆ ಬೆಂಗಳೂರಿನ ವಿದ್ಯಾನಗರದ ಕ್ರೀಡಾಂಗಣದಲ್ಲಿ ನಡೆದ ೧೭ ವರ್ಷದ ಬಾಲಕರ ವಿಭಾಗದ ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟಿನ