ಐಗೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಐಗೂರು, ನ. ೨೫: ಐಗೂರು ಮತ್ತು ಕಿರಗಂದೂರು ಭಾಗದ ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಈ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಹೆಮ್ಮರವಾಗಿ ಬೆಳೆಸಬಹುದು ಎಂದು ಮಡಿಕೇರಿ
ರಾಷ್ಟçಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಸೋಮವಾರಪೇಟೆ, ನ. ೨೫: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಫುಟ್ಬಾಲ್ ಕ್ರೀಡಾಕೂಟದಲ್ಲಿ ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗದ ಪರವಾಗಿ ಸ್ಪರ್ಧಿಸಿ ದ್ವಿತೀಯ ಸ್ಥಾನವನ್ನು ಪಡೆದರು. ಪಂದ್ಯಾಟದಲ್ಲಿ
ಮಾಜಿ ಶಾಸಕರಿಂದ ಸುಳ್ಳು ಆರೋಪ ಶಶಿಧರ್ ಕುಶಾಲನಗರ, ನ. ೨೫: ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕ ಡಾ. ಮಂಥÀರ್ ಗೌಡ ಅವರ ಜನಪರ ಕಾಳಜಿ ಸಹಿಸದ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಮ್ಮ
ಭಾಷೆ ಸಾಹಿತ್ಯದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಲು ಕರೆಮಡಿಕೇರಿ, ನ. ೨೫: ಪ್ರಸ್ತುತ ದಿನ ಗಳಲ್ಲಿ ಪೋಷಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸುವ ಭರದಲ್ಲಿ ಮಾತೃಭಾಷೆಯನ್ನು ಮೂಲೆ ಗುಂಪು ಮಾಡುತ್ತಿದ್ದಾರೆ ಎಂದು ಬೇಸರ
ವಿದ್ಯಾರ್ಥಿಗಳಲ್ಲಿ ಶಿಸ್ತು ಬದ್ಧ ಜೀವನ ಮುಖ್ಯ ಡಾಮೇಚಿರ ಸುಭಾಷ್ ನಾಣಯ್ಯಮಡಿಕೇರಿ, ನ. ೨೫: ವಿದ್ಯಾರ್ಥಿಗಳು ಪ್ರಗತಿ ಕಾಣಬೇಕಿದ್ದರೆ ಗುರು-ಹಿರಿಯರಿಗೆ ಗೌರವ ನೀಡ ಬೇಕು ಎಂದು ಸಾಹಿತಿ ಮೇಚಿರ ಸುಭಾಷ್ ನಾಣಯ್ಯ ತಿಳಿಸಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ