ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಡಿಕೇರಿ, ಜ. ೧೭: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ ೨೦೨೫-೨೬ ನೇ ಸಾಲಿನ ಜನವರಿ ಆವೃತ್ತಿಯ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪಾಲಿಬೆಟ್ಟದಲ್ಲಿ ರಾಷ್ಟಿçÃಯ ಮಟ್ಟದ ಫುಟ್ಬಾಲ್ ಪಂದ್ಯಾವಳಿ

ಪಾಲಿಬೆಟ್ಟ, ಜ. ೧೭: ಯಂಗ್ ಇಂಡಿಯಾ ಯೂತ್ ಕ್ಲಬ್‌ನ ಸುವರ್ಣ ಮಹೋತ್ಸವದ ಅಂಗವಾಗಿ ಪಾಲಿಬೆಟ್ಟದಲ್ಲಿ ನಡೆದ ರಾಷ್ಟ ಮಟ್ಟದ ಸೂಪರ್ ಫೈ (೫) ಕಾಲ್ಚೆಂಡು ಕ್ರೀಡಾ ಹಬ್ಬಕ್ಕೆ

ಇಂದು ಪತ್ರಕರ್ತರ ಸಂಕ್ರಾAತಿ ಸಂಭ್ರಮ ಕ್ರಿಕೆಟ್ ಪಂದ್ಯಾವಳಿ

ಮಡಿಕೇರಿ ಜ. ೧೭: ಕೊಡಗು ಪತ್ರಕರ್ತರ ಸಂಘ ಮತ್ತು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ತಾ.೧೮ ರಂದು (ಇಂದು) ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಕ್ರಾAತಿ

ಹುದಿಕೇರಿ ಅಮರ್ ಜವಾನ್ ಸ್ಮಾರಕದಲ್ಲಿ ಸೇನಾ ದಿನಾಚರಣೆ

ಪೊನ್ನಂಪೇಟೆ, ಜ. ೧೭: ಹುದಿಕೇರಿ ಗ್ರಾಮದಲ್ಲಿ ನಿರ್ಮಿಸಿರುವ ಅಮರ್ ಜವಾನ್ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಭಾರತೀಯ ಸೇನಾ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ