ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತç ವಿತರಣೆ ಸುಂಟಿಕೊಪ್ಪ, ನ. ೨೦: ಕಂಬಿಬಾಣೆ ಸರಕಾರಿ ಪ್ರಾಥಮಿಕ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸಲು ತಾವು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ
ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಸಿದ್ದಾಪುರ, ನ. ೨೦: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಏರ್ಪಡಿಸಲಾದ ೨೦೨೩ನೇ ಸಾಲಿನ ತಾಲೂಕು ಮಟ್ಟದ ದೇಶಭಕ್ತಿ ಗಾಯನ ಸ್ಪರ್ಧೆಯಲ್ಲಿ ಚೆನ್ನಯ್ಯನಕೋಟೆ ಸ.ಹಿ.ಪ್ರಾ. ಶಾಲೆಯ ಸ್ಕೌಟ್ಸ್
ರಾಷ್ಟಿçÃಯ ಹಾಕಿ ಪಂದ್ಯಾವಳಿಯ ಪೂರ್ವಭಾವಿ ಸಭೆಕೂಡಿಗೆ, ನ. ೨೦: ಕೂಡಿಗೆಯ ಕ್ರೀಡಾ ಶಾಲೆಯಲ್ಲಿ ಜ. ೩ ರಂದು ಅಯೋಚಿಸುವ ೧೭ರ ವಯೋಮಾನದ ಬಾಲಕಿಯರ ರಾಷ್ಟಿçÃಯ ಮಟ್ಟದ ಮೊದಲ ಹಾಕಿ ಪಂದ್ಯಾವಳಿಯ ಪೂರ್ವಭಾವಿ ಸಭೆಯು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಾರಾಯಣ ಪೂಜೆ ಸುಂಟಿಕೊಪ್ಪ, ನ. ೨೦: ಅಗ್ನಿ ಬೆಳಕಿನ ಸಂಕೇತ ವಾಗಿದ್ದು ಅಗ್ನಿಯ ಅಂಶವಾಗಿರುವ ದೀಪಾರಾಧನೆ ಯಿಂದ ಮನೆ-ಮನಗಳಲ್ಲಿ ಜ್ಞಾನ ಜ್ಯೋತಿಯನ್ನು ಹಚ್ಚಿ ಮಕ್ಕಳಲ್ಲಿ ನಮ್ಮ ಧರ್ಮ, ಪರಂಪರೆ, ಆಚಾರ,
ಕಟ್ಟೆಪುರ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕರಿಂದ ಚಾಲನೆ ಮುಳ್ಳೂರು, ನ. ೨೦: ಕೊಡ್ಲಿಪೇಟೆ ಹೋಬಳಿಯ ಬೆಸೂರು ಗ್ರಾ.ಪಂ. ವ್ಯಾಪ್ತಿಯ ಕೊಡಗು ಹಾಸನ ಜಿಲ್ಲಾ ಗಡಿಭಾಗದಲ್ಲಿರುವ ಬೆಸೂರು-ಕಟ್ಟೆಪುರ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್