ಕುಶಾಲನಗರ ಬಳಿ ದರೋಡೆ ಪ್ರಕರಣ ನಾಲ್ವರ ಬಂಧನ ಕೂಡಿಗೆ, ನ. ೧೭: ಕಳೆದ ಭಾನುವಾರ ರಾತ್ರಿ ಕುಶಾಲನಗರ ಬಳಿಯ ಗುಡ್ಡೆಹೊಸೂರು ಬಳಿ ನಡೆದ ದರೋಡೆ ಪ್ರಕರಣಕ್ಕೆ ಸಂಬAಧಿಸಿದAತೆ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೈಚನಹಳ್ಳಿಯ
ಕೊಡಗಿನ ಗಡಿಯಾಚೆಸಂಸದ ಪುತ್ರನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬೆಂಗಳೂರು, ನ. ೧೭: ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಅವರ ಪುತ್ರ ರಂಗನಾಥ್ ಅವರು ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ, ಆಕೆಯೊಂದಿಗೆ
ಜಿಲ್ಲೆಯ ಅಭಿವೃದ್ಧಿಗೆ ಶ್ರಮ ಪ್ರತಾಪ್ ಸಿಂಹನಾಪೋಕ್ಲು. ನ. ೧೭: ಕೊಡವ ಸಮಾಜಗಳ ಅಭಿವೃದ್ಧಿ ಕಾರ್ಯಗಳಿಗೆ ಸಂಸದರ ನಿಧಿಯಿಂದ ಅನುದಾನ ನೀಡಲಾಗಿದ್ದು ಜಿಲ್ಲೆಯ ಸರ್ವ ತೋಮುಖ ಅಭಿವೃದ್ಧಿಗೆ ಶ್ರಮಿಸ ಲಾಗುವುದು ಎಂದು ಮೈಸೂರು-ಕೊಡಗು ಲೋಕಸಭಾ
ಕೊಡಗಿನ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ಬೇಕಿದೆ ಭೋಜೇಗೌಡ ಸೋಮವಾರಪೇಟೆ, ನ. ೧೭: ಕ್ರೀಡಾ ಜಿಲ್ಲೆಯಾದ ಕೊಡಗಿನಲ್ಲಿ ಪ್ರತಿಭಾವಂತ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಿಗೆ ಸೂಕ್ತ ಪ್ರೋತ್ಸಾಹ ಮತ್ತು ಅವಕಾಶ ದೊರಕಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯರಾದ
ಕೊಡಗು ಹಿಂದೂ ಮಲಯಾಳಿ ಸಮಾಜದಿಂದ ಸನ್ಮಾನ ಕಾರ್ಯಕ್ರಮ*ಗೋಣಿಕೊಪ್ಪ, ನ. ೧೭: ಕೊಡಗು ಹಿಂದೂ ಮಲಯಾಳಿ ಸಮಾಜದ ಓಣಂ ಉತ್ಸವ ಆಚರಣೆಯಲ್ಲಿ ನಿವೃತ್ತ ಯೋಧರುಗಳು, ಪತ್ರಕರ್ತರು, ವಿದ್ಯಾರ್ಥಿಗಳು ಹಾಗೂ ಸಮಾಜ ಸೇವಕರನ್ನು ಸನ್ಮಾನಿಸಲಾಯಿತು. ಸಮಾಜದ ಅಧ್ಯಕ್ಷ ಎನ್.ಆರ್.