ಕುಶಾಲನಗರ ಗುಂಡೂರಾವ್ ಬಡಾವಣೆ ನಿವಾಸಿಗಳ ಅಳಲುಕಣಿವೆ, ನ. ೧೭: ಕುಶಾಲನಗರದ ಗುಂಡೂರಾವ್ ಬಡಾವಣೆಗೆ ಸ್ಥಳೀಯ ಪುರಸಭೆ ಆಡಳಿತ ಮೂಲ ಸೌಕರ್ಯಗಳನ್ನು ಪೂರೈಸುವ ಮೂಲಕ ಇಲ್ಲಿ ವಾಸವಿರುವ ನಿವಾಸಿಗಳಿಗೆ ಅನುಕೂಲ ಒದಗಿಸಬೇಕು ಎಂದು ಸ್ಥಳೀಯರು
ಸರ್ಕಾರದ ಸೌಲಭ್ಯ ಜನರಿಗೆ ತಲುಪಿಸಲು ಶಾಸಕ ಎಎಸ್ ಪೊನ್ನಣ್ಣ ಕರೆಮಡಿಕೇರಿ, ನ. ೧೭: ಜನಪರ ವಾಗಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರಿಗೆ ಮತ್ತಷ್ಟು ಹತ್ತಿರವಾಗ ಬೇಕಾದರೆ ಕಾಂಗ್ರೆಸ್ ಕಾರ್ಯ ಕರ್ತರು ಸರ್ಕಾರಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸುವ
ಸಹಕಾರ ಸಪ್ತಾಹ ಆಚರಣೆvಕೂಡಿಗೆ, ನ. ೧೭: ಕೂಡಿಗೆ ರಾಮಲಿಂಗೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಕಾರ ಸಪ್ತಾಹ ಆಚರಣೆ ಮಾಡಲಾಯಿತು. ಸಹಕಾರ ಸಂಘದ ಧ್ವಜಾರೋಹಣವನ್ನು ಸಂಘದ ಉಪಾಧ್ಯಕ್ಷ ವಿ. ಬಸಪ್ಪ
ರಾಷ್ಟçಮಟ್ಟಕ್ಕೆ ಆಯ್ಕೆ*ಗೋಣಿಕೊಪ್ಪ, ನ. ೧೭: ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಪಿಯುಸಿ ವಿಭಾಗದ, ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳು ಚಾಂಪಿಯನ್ ಆಗಿ ರಾಷ್ಟçಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಗೋಣಿಕೊಪ್ಪ ಲಯನ್ಸ್
ರಸ್ತೆ ದಾಟುವ ವೇಳೆ ವಿದ್ಯಾರ್ಥಿನಿಯರಿಗೆ ಗುದ್ದಿದ ಕಾರು ಕುಶಾಲನಗರ, ನ. ೧೭: ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ಕುಶಾಲನಗರ ದಲ್ಲಿ ನಡೆದಿದೆ. ಕುಶಾಲನಗರ ಬಾಲಕಿಯರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಗಳಾದ