ಗ್ರಾಪಂಗಳಿಗೆ ಆಡಳಿತಾಧಿಕಾರಿ ನೇಮಕಕ್ಕೆ ಆದೇಶ

ಮಡಿಕೇರಿ, ಜ. ೧೬: ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವ ತನಕ ಆಯಾ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ

ನಾರಿ ಶಕ್ತಿಯೊಂದಿಗೆ ವಿಕಸಿತ ಭಾರತ ನಿರ್ಮಾಣ

ಕಣಿವೆ, ಜ. ೧೬: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪರಿಕಲ್ಪನೆಯ ನಾರಿ ಶಕ್ತಿಯೊಂದಿಗೆ ವಿಕಸಿತ ಭಾರತ ನಿರ್ಮಾಣ ಪ್ರಗತಿದಾಯಕವಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಮಹಿಳಾ ಶಕ್ತಿಗೆ ಬೇಕಾದ ಕಟ್ಟಡಗಳ

ಮದ್ಯದ ಅಮಲಿನಲ್ಲಿ ಮಗನಿಂದಲೇ ತಂದೆಯ ಹತ್ಯೆ ಪ್ರಕರಣ

ಮಡಿಕೇರಿ, ಜ. ೧೬: ಮದ್ಯದ ಅಮಲಿನಲ್ಲಿ ಮಗನೇ ತಂದೆಯನ್ನು ಹೊಡೆದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಒಟ್ಟು ಎಂಟು ಮಂದಿ ಆರೋಪಿಗಳನ್ನು ಬಂದಿಸಲಾಗಿದೆ ಎಂದು ಜಿಲ್ಲಾ ಪೊಲೀಸ್

ಅದ್ದೂರಿಯಾಗಿ ನಡೆದ ಬಾಣಂತಮ್ಮ ಕುಮಾರಲಿAಗೇಶ್ವರ ಜಾತ್ರೋತ್ಸವ

ಶನಿವಾರಸಂತೆ, ಜ. ೧೬: ಸುಮಾರು ೪೦೦ ವರ್ಷಗಳ ಇತಿಹಾಸ ಇರುವ ಶನಿವಾರಸಂತೆ ಸಮೀಪದ ಬೆಂಬಳೂರು ಗ್ರಾಮದ ಶ್ರೀ ಬಾಣಂತಮ್ಮ ದೇವಿ ಮತ್ತು ಕುಮಾರಲಿಂಗೇಶ್ವರ ದೇವರ ಜಾತ್ರಾ

ತೋಟ ಬಿಟ್ಟು ಕಾಡು ಸೇರಿದ ಆನೆಹಿಂಡು

ಸಿದ್ದಾಪುರ, ಜ. ೧೬: ತಿತಿಮತಿ ವಲಯ ಅರಣ್ಯ ವ್ಯಾಪ್ತಿಯ ಚೆನ್ನಯ್ಯನಕೋಟೆ ಗ್ರಾಮದ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ದಾಂಧಲೆ ನಡೆಸುತ್ತಿದ್ದ ಹತ್ತಕ್ಕೂ ಅಧಿಕ ಕಾಡಾನೆಗಳನ್ನು ಕಾರ್ಯಾಚರಣೆ ನಡೆಸಿ