ತಂಬಾಕು ಉತ್ಪನ್ನಗಳ ದಾಸರಾಗದಿರಲು ಗಣ್ಯರ ಕರೆ

ವೀರಾಜಪೇಟೆ, ಜ. ೧೬: ಸಮಾಜದಲ್ಲಿ ತಂಬಾಕು ಸೇವನೆ ಪ್ರತಿಷ್ಠೆ ಹಾಗೂ ಗೌರವದ ಪ್ರತೀಕವೆಂಬAತೆ ಬಿಂಬಿತವಾಗುತ್ತಿರುವುದರಿAದ ಯುವ ಜನತೆ ಹೆಚ್ಚಾಗಿ ತಂಬಾಕು ಉತ್ಪನ್ನಗಳ ಕಡೆ ಆಕರ್ಷಿತರಾಗುತ್ತಿರುವುದು ಕಳವಳಕಾರಿ ಎಂದು

ರೋಟರಿಯಿಂದ ನಿರಂತರ ಸಾಮಾಜಿಕ ಚಟುವಟಿಕೆ

ಮಡಿಕೇರಿ, ಜ. ೧೬: ರೋಟರಿಯಿಂದ ನಿರಂತರ ಸಾಮಾಜಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾ ರಾಜ್ಯಪಾಲ ಪಿ.ಕೆ. ರಾಮಕೃಷ್ಣ ಮಾಹಿತಿ ನೀಡಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

“ಚಿಕ್ಲಿಹೊಳೆ ನಾಲೆ ಹಾಗೂ ರಸ್ತೆಗಳನ್ನು ಮುಚ್ಚಿ

ಕಣಿವೆ, ಜ. ೧೬: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿರುವ ಚಿಕ್ಲಿಹೊಳೆ ನಾಲೆಗಳು ಹಾಗೂ ರಸ್ತೆಗಳ ಅಭಿವೃದ್ಧಿಯನ್ನು ನೀರಾವರಿ ನಿಗಮ ಹಾಗೂ ಗ್ರಾಮ ಪಂಚಾಯಿತಿ ಕಡೆಗಣಿಸಿರುವ ಕಾರಣ

ಶುಂಠಿ ಬೇಸಾಯಕ್ಕೆ ಭೂಮಿ ಸಿದ್ಧತೆಯಲ್ಲಿ ತೊಡಗಿರುವ ರೈತರು

ಕೂಡಿಗೆ, ಜ. ೧೬: ಕುಶಾಲನಗರ ತಾಲೂಕು ವ್ಯಾಪ್ತಿಯ ಅನೇಕ ರೈತರು ವಾಣಿಜ್ಯ ಬೆಳೆಯಾದ ಶುಂಠಿ ಬೆಳೆಯಲು ಈಗಾಗಲೇ ಭೂಮಿಯ ಸಿದ್ಧತೆ ಕಾರ್ಯದಲ್ಲಿ ತೊಡಗಿರುವುದು ಕಂಡುಬರುತ್ತಿದೆ. ಕಳೆದ ಎರಡು