ಯೋಧರ ಸಾಹಸ ತ್ಯಾಗ ಸ್ಮರಣೀಯ ಏಮಾ ನಂದಾ ಕಾರ್ಯಪ್ಪ

ಮಡಿಕೇರಿ, ಸೆ. ೭ : ಭಾರತ-ಪಾಕ್ ನಡುವಿನ ೧೯೬೫ರ ಯುದ್ಧದಲ್ಲಿ ಶತ್ರು ರಾಷ್ಟçದ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಲಿದಾನಗೈದ ಸಾಹಸಿ ಕೊಡಗಿನ ಸ್ಕಾ÷್ವಡ್ರÀನ್ ಲೀಡರ್ ಅಜ್ಜಮಾಡ ದೇವಯ್ಯ

ವೀರಾಜಪೇಟೆ ಗಣೇಶೋತ್ಸವ ಪೂರ್ವಭಾವಿ ಸಭೆ

ವೀರಾಜಪೇಟೆ, ಸೆ. ೭: ಶ್ರೀ ಗಣೇಶೋತ್ಸವ ಆಚರಣೆಗೆ ಸಂಬAಧಿಸಿದAತೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಶಾಸಕರ ವೀರಾಜಪೇಟೆ

ತಂತ್ರಜ್ಞಾನದ ಬಳಕೆಯೊಂದಿಗೆ ಬದುಕಿನ ಶಿಕ್ಷಣ ನೀಡಿ

ಸೋಮವಾರಪೇಟೆ,ಸೆ.೭: ಆಧುನಿಕ ಯುಗದಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಬೇಕಾದ ಬದುಕಿನ ಶಿಕ್ಷಣವನ್ನು ಶಿಕ್ಷಕರು ಮಕ್ಕಳಿಗೆ ನೀಡಬೇಕು. ಆ ಮೂಲಕ ಅವರನ್ನು ಉತ್ತಮ ನಾಗರಿಕರನ್ನಾಗಿ

ರಸ್ತೆ ಕಾಮಗಾರಿಗೆ ಭೂಮಿಪೂಜೆ

ಗೋಣಿಕೊಪ್ಪಲು. ಸೆ. ೭: ವೀರಾಜಪೇಟೆ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಅವರು ಗೋಣಿಕೊಪ್ಪ ಬೈಪಾಸ್ ರಸ್ತೆಯ ಕಾಂಕ್ರೀಟ್ ರಸ್ತೆ ಅಭಿವೃದ್ದಿಗೆ ೪೦ ಲಕ್ಷ ಅನುದಾನವನ್ನು

ಕೊಡಗು ಮಾನ್ಸೂನ್ ಹಾಫ್ ಮ್ಯಾರಥಾನ್ ೫ ಸಾವಿರಕ್ಕೂ ಅಧಿಕ ಓಟಗಾರರ ಸಮಾಗಮ

ಗೋಣಿಕೊಪ್ಪಲು. ಸೆ .೬: ಬೆಳಿಗ್ಗೆ ಆರು ಗಂಟೆಗೆ ಸರಿಯಾಗಿ ಮ್ಯಾರಥಾನ್ ಆರಂಭ, ಸಣ್ಣ ವಯಸ್ಸಿನವರಿಂದ ಹಿಡಿದು ಹಿರಿಯವರೆಗೂ ನಡೆದ ಕೊಡಗು ಮಾನ್ಸೂನ್ ಹಾಫ್ ಮ್ಯಾರಥಾನ್ ಐದು ಸಾವಿರಕ್ಕೂ