‘ಕನ್ನಡ ಭಾಷೆ ವಿಶ್ವ ಲಿಪಿಗಳ ರಾಣಿಯಾಗಿದೆ’ವೀರಾಜಪೇಟೆ, ನ. ೮: ಕನ್ನಡ ಭಾಷೆಯು ವಿಶ್ವ ಲಿಪಿಗಳ ರಾಣಿಯಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಜಮೀರ್ ಅಹಮದ್ ಅಭಿಪ್ರಾಯಪಟ್ಟರು. ವೀರಾಜಪೇಟೆ ಕಾವೇರಿ ಪದವಿ ಕಾಲೇಜಿನಲ್ಲಿ
ತಾ ೧೦ ರಂದು ರಾಷ್ಟಿçÃಯ ಆಯುರ್ವೇದ ದಿನ ಮಡಿಕೇರಿ, ನ. ೮: ಶ್ರೀ ಧನ್ವಂತರಿ ಜಯಂತಿಯ ದಿನವಾದ ತಾ. ೧೦ ರಂದು ‘ಪ್ರತಿದಿನ ಪ್ರತಿಯೊಬ್ಬರಿಗೂ ಆಯುರ್ವೇದ’ ಘೋಷವಾಕ್ಯದೊಂದಿಗೆ ನಗರದಲ್ಲಿ ‘ರಾಷ್ಟಿçÃಯ ಆಯುರ್ವೇದ ದಿನ’ವನ್ನು ವಿವಿಧ ಕಾರ್ಯಕ್ರಮ
ಅಪರಾಧ ತಡೆ ಬಗ್ಗೆ ಅರಿವು*ಗೋಣಿಕೊಪ್ಪಲು, ನ. ೮: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಮಡಿಕೇರಿ, ಕಾವೇರಿ ಕಾಲೇಜಿನ ಎನ್.ಸಿ.ಸಿ. ಘಟಕದ ಸಂಯುಕ್ತ ಆಶ್ರಯದಲ್ಲಿ ಅಪರಾಧ ತಡೆಗಟ್ಟುವಿಕೆ ಮತ್ತು ತೆಗೆದುಕೊಳ್ಳಬೇಕಾದ
ಕೌಶಲ್ಯ ಅಭಿವೃದ್ಧಿ ತರಬೇತಿ ಪಡೆಯಲು ಸಲಹೆವೀರಾಜಪೇಟೆ, ನ. ೮: ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಪಡೆಯುವುದರ ಮೂಲಕ ಉದ್ಯೋಗ ಪಡೆಯುವಂತಾಗಬೇಕು ಎಂದು ವೀರಾಜಪೇಟೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ. ಫಾ. ಐಸಾಕ್
ಜಿಲ್ಲಾಮಟ್ಟದ ಸ್ಪರ್ಧೆ*ಗೋಣಿಕೊಪ್ಪ, ನ. ೮: ಅರುವತ್ತೊಕ್ಲು ಸರ್ವದೈವತಾ ಇಂಗ್ಲೀಷ್ ಮಾಧ್ಯಮ ಶಾಲೆಯಲ್ಲಿ ಅಂತರ್ ಜಿಲ್ಲಾಮಟ್ಟದ ಸ್ಪರ್ಧೆಗಳು ನಡೆದವು. ಭಾಷಣ ಸ್ಪರ್ಧೆ, ಛದ್ಮವೇಷ, ಜಾನಪದ ಗೀತೆ, ಚಿತ್ರಕಲೆ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರು.