ಕರಾಟೆಯಲ್ಲಿ ಬಹುಮಾನ

ವೀರಾಜಪೇಟೆ, ನ. ೭: ಕೇರಳದ ಕಣ್ಣೂರಿನಲ್ಲಿ ನಡೆದ ಅಂರ‍್ರಾಷ್ಟಿçÃಯ ಮೈಬೂಖಾನ್ ಗೋಜೂರಿಯೋ ಕರಾಟೆ ಸಂಸ್ಥೆಯ ಪಂದ್ಯಾವಳಿಯಲ್ಲಿ ವೀರಾಜಪೇಟೆ ಯೂಚೀರಿಯೂ ಕರಾಟೆ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ, ದ್ವಿತೀಯ, ಮತ್ತು

ಭ್ರಷ್ಟಾಚಾರ ವಿರುದ್ಧ ಕಾನೂನು ಅರಿವು ಜಾಗೃತಿ ಸಪ್ತಾಹ

ಮುಳ್ಳೂರು, ನ. ೭: ವಿದ್ಯಾರ್ಥಿ ಗಳಿಗೆ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಅಗತ್ಯ ಇದೆ ಎಂದು ಸೋಮವಾರಪೇಟೆ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಅಧ್ಯಕ್ಷ

ಕಾಯಕಲ್ಪಕ್ಕೆ ಕಾಯುತ್ತಿದೆ ಕಿರಗಂದೂರು ಸೇತುವೆ

ಐಗೂರು, ನ. ೭: ಜನರ ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿರುವ ಕಿರಗಂದೂರು ಸೇತುವೆ ಕಾಯಕಲ್ಪಕ್ಕೆ ಕಾಯುತ್ತಿದ್ದು, ತೀರಾ ಹದಗೆಟ್ಟ ಸ್ಥಿತಿಯಲ್ಲಿರುವ ಮಾರ್ಗದಲ್ಲಿ ಸಂಚರಿಸುವುದು ದುಸ್ತರವಾಗಿದೆ. ಕಾಮಗಾರಿ ವಿಳಂಬದಿAದ ಮತ್ತಷ್ಟು

ವಿವಿಧೆಡೆ ಕನ್ನಡ ರಾಜ್ಯೋತ್ಸವ

ವೀರಾಜಪೇಟೆ: ವೀರಾಜ ಪೇಟೆಯ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ವೀರಾಜಪೇಟೆ ಕಾವೇರಿ ಪದವಿ ಕಾಲೇಜು ಕನ್ನಡ ಉಪನ್ಯಾಸಕ

ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ

ಮೂರ್ನಾಡು, ನ. ೭: ಸಮಾಜ ದಲ್ಲಿ ಬದಲಾವಣೆಗಳು ಕಾಣ ಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಮಡಿಕೇರಿ ವಿಧಾನಸಭಾ ಶಾಸಕ ಡಾ. ಮಂಥರ್ ಗೌಡ ಹೇಳಿದರು. ಮೂರ್ನಾಡು ವಿದ್ಯಾಸಂಸ್ಥೆಯಲ್ಲಿ