ಅಕಾಲಿಕ ಮಳೆಯಿಂದ ಆತಂಕದಲ್ಲಿ ಬೆಳೆಗಾರರು ಸುಂಟಿಕೊಪ್ಪ, ನ. ೭: ಸುಂಟಿಕೊಪ್ಪ ಪಟ್ಟಣ ಹಾಗೂ ಹೋಬಳಿ ವ್ಯಾಪ್ತಿಯಲ್ಲಿ ಕಳೆದ ನಾಲ್ಕೆöÊದು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಬೆಳೆಗಾರರು ಹೈರಾಣಾಗಿದ್ದಾರೆ. ಸರಿಯಾದ ಸಮಯದಲ್ಲಿ ಮಳೆ ಇಲ್ಲದಿದ್ದು
ಝೀಕಾ ವೈರಸ್ ಬಗ್ಗೆ ಮುನ್ನೆಚ್ಚರ ವಹಿಸಲು ಕರೆಮಡಿಕೇರಿ, ನ. ೭: ಕೊರೊನಾ ನಡುವೆಯೇ ಇದೀಗ ಝೀಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ದಿಬ್ಬೂರಹಳ್ಳಿ ವ್ಯಾಪ್ತಿಯ ತಲಕಾಯಲಬೆಟ್ಟ ಹಳ್ಳಿಯಲ್ಲಿ
ಸಿಎನ್ಸಿ ೫ನೇ ಹಂತದ ಪಾದಯಾತ್ರೆ ಆರಂಭ ಮಡಿಕೇರಿ, ನ.೭ : ಕೊಡವರ ಸ್ವಯಂ ಶಾಸನದ ಜನ್ಮ ಭೂಮಿಯನ್ನು ಕಾಯ್ದೆಬದ್ಧವಾಗಿ ಸ್ಥಿರೀಕರಣ ಗೊಳಿಸಲು ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕನ್ನು ಸಂವಿಧಾನದ
ಹನುಮ ಜಯಂತಿ ಮಂಟಪ ಸಮಿತಿಗಳ ಸಭೆ ಕುಶಾಲನಗರ, ನ. ೭: ಕುಶಾಲನಗರದಲ್ಲಿ ನಡೆಯುವ ಹನುಮ ಜಯಂತಿ ದಶ ಮಂಟಪಗಳ ಸಮಿತಿಯ ಪೂರ್ವ ಸಿದ್ಧತಾ ಸಭೆ ದಶಮಂಟಪ ಸಮಿತಿಯ ಅಧ್ಯಕ್ಷ ಎಂ.ಡಿ.ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಕುಶಾಲನಗರ ವಾಸವಿ
ಪ್ರತಿಯೊಬ್ಬರಲ್ಲಿಯೂ ಆತ್ಮಾವಲೋಕನ ಅಗತ್ಯ ಶ್ಯಾಮ್ ಪ್ರಸಾದ್ ಮಡಿಕೇರಿ, ನ. ೭ : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಅಭಿವೃದ್ಧಿಯ ಕನಸು ಕಾಣುತ್ತಾರೆ. ಆದರೆ ಸರ್ವಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕೆಲಸಗಳು ಆಗುತ್ತಿವೆಯೇ ಎಂಬ ಬಗ್ಗೆ ಪ್ರತಿಯೊಬ್ಬರೂ