ಧನ ಸಹಾಯಕ್ಕೆ ಅರ್ಜಿ ಆಹ್ವಾನಮಡಿಕೇರಿ, ನ. ೭: ಪ್ರಸಕ್ತ (೨೦೨೩-೨೪) ಸಾಲಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವೃತ್ತಿ ರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಟ ೫
ತರಬೇತಿಗೆ ಅರ್ಜಿ ಆಹ್ವಾನಮಡಿಕೇರಿ, ನ. ೭: ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ
ಶನಿವಾರಸಂತೆಯಲ್ಲಿ ವಿಜೃಂಭಣೆಯಿAದ ಗೌರಿ ಗಣೇಶ ವಿಸರ್ಜನೋತ್ಸವಶನಿವಾರಸಂತೆ, ನ. ೭: ಪಟ್ಟಣದ ಶ್ರೀ ಏಕದಂತ ಟ್ರ‍್ಯಾಕ್ಟರ್ ಒಕ್ಕೂಟದ ವತಿಯಿಂದ ಪ್ರತಿಷ್ಠಾಪಿಸಲ್ಪಟ್ಟ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಭಾನುವಾರ ವಿಜೃಂಭಣೆಯಿAದ ಜರುಗಿತು. ಗೌರಿ-ಗಣೇಶ ಚತುರ್ಥಿಯಂದು ಪ್ರತಿಷ್ಠಾಪಿಸಲ್ಪಟ್ಟು ೪೦ ದಿನಗಳ
ಅರಮನೆಪಾಲೆ ಸಮಾಜದ ಮಹಾಸಭೆ ಮಡಿಕೇರಿ, ನ. ೭: ಮೂರ್ನಾಡು ಸರಕಾರಿ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಅರಮನೆಪಾಲೆ ಸಮಾಜದ ಮಹಾಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಮಾಜದ ಅಧ್ಯಕ್ಷ ಚೆನಿಯ ನಾಪೋಕ್ಲು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆ
ತಾರತಮ್ಯವಿಲ್ಲದೆ ಮೂಲಭೂತ ಸೌಕರ್ಯನಾಪೋಕ್ಲು, ನ. ೭: ಮೂಲಭೂತ ಸೌಕರ್ಯಗಳನ್ನು ಯಾವುದೇ ತಾರತಮ್ಯ ಇಲ್ಲದೆ ಸಾರ್ವಜನಿಕರಿಗೆ ತಲುಪಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕರು ಆಗಿರುವ ಎ.ಎಸ್. ಪೊನ್ನಣ್ಣ ಹೇಳಿದರು. ಕುಂಜಿಲ