ಹಾಕಿ ಏಷಿಯನ್ ಚಾಂಪಿಯನ್ಸ್ ಟ್ರೋಫಿ ೨ನೇ ಬಾರಿ ಚಾಂಪಿಯನ್ ಪಟ್ಟ ಏರಿದ ಭಾರತ ರಾಂಚಿ, ನ. ೬: ಜಾರ್ಖಂಡ್‌ನ ರಾಂಚಿಯಲ್ಲಿ ಜರುಗಿದ ೭ನೆ ಆವೃತ್ತಿಯ ಮಹಿಳಾ ಹಾಕಿ ಏಷಿಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮಹಿಳಾ ತಂಡವು ಕಳೆದ ಬಾರಿ ಚಾಂಪಿಯನ್ ಆಗಿದ್ದ
ಹದಗೆಟ್ಟ ರಸ್ತೆಗಳಿಂದ ನಗರದಲ್ಲಿ ಸಂಚಾರ ಅಸ್ತವ್ಯಸ್ತ ಮಡಕೇರಿ ನ. ೬: ಮಡಿಕೇರಿ ನಗರದ ರಸ್ತೆಗಳು ತೀರಾ ಹದಗೆಟ್ಟಿದ್ದು ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ದ್ವಿಚಕ್ರ ವಾಹನ ಸವಾರರು ಕೆಲವೆಡೆ ಬಿದ್ದು ಎದ್ದು ಸಾಗುವಂತಹ ದುಸ್ಥಿತಿ ತಲುಪಿದೆ.
ಕೂಡಿಗೆ ಗ್ರಾಮ ವ್ಯಾಪ್ತಿಯಲ್ಲಿ ೧೬೦ ಕ್ಕೂ ಹೆಚ್ಚು ಬೀದಿ ನಾಯಿಗಳ ಸೆರೆ ಕೂಡಿಗೆ, ನ. ೬: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಾಳಿ ಹೆಚ್ಚಾಗಿ ಅನೇಕ ಅವಘಡಗಳು ಸಂಭವಿಸಿವೆ. ಅಲ್ಲದೆ ಸಾರ್ವಜನಿಕರು ಬೀದಿ ನಾಯಿಗಳ ಹಿಡಿಯುವಿಕೆಗೆ ಸಂಬAಧಿಸಿದAತೆ
ನಾಳೆ ಉಚಿತ ಪಶು ಚಿಕಿತ್ಸಾ ಶಿಬಿರಚೆಯ್ಯಂಡಾಣೆ, ನ. ೬: ಕೊಡಗು ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಾಪೋಕ್ಲು ಗ್ರಾಮ ಪಂಚಾಯತ್, ಪಶುಪಾಲನಾ ವೈದ್ಯಕೀಯ ಸೇವಾ ಇಲಾಖೆ ಕೊಡಗು ಹಾಗೂ ಬೇತು ಗ್ರಾಮದ ಶ್ರೀ
ಲೋಕಾಯುಕ್ತ ದೂರು ಅರ್ಜಿ ಸ್ವೀಕಾರಮಡಿಕೇರಿ, ನ. ೬: ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೮ ರಂದು ವೀರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ತಾ. ೧೦ ರಂದು ಮಡಿಕೇರಿ