ಸದ್ಯದಲ್ಲಿ ಮಾಜಿ ಸೈನಿಕರ ಅದಾಲತ್ ಡಿಸಿ ಭರವಸೆ

ಮಡಿಕೇರಿ, ಮಾ. ೧೪ : ಜಿಲ್ಲೆಯಲ್ಲಿನ ಮಾಜಿ ಸೈನಿಕರ ಕುಂದುಕೊರತೆ, ಇನ್ನಿತರ ಸಮಸ್ಯೆಗಳ ಕುರಿತು ಚರ್ಚಿಸಲು ಸದ್ಯದಲ್ಲಿ ಮಾಜಿ ಸೈನಿಕರ ಅದಾಲತ್ ನಡೆಸಲು ಕ್ರಮವಹಿಸುವುದಾಗಿ ಜಿಲ್ಲಾಧಿಕಾರಿ ಸೋಮಶೇಖರ್

ಶಾಸಕರಿಂದ ಹೊಲಿಗೆ ಯಂತ್ರ ವಿತರಣೆ

ವೀರಾಜಪೇಟೆ, ಮಾ.೧೪: ದಿವಂಗತ ದೇವರಾಜು ಅರಸು ಅವರ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ-ಕೊಡಗು ಜಿಲ್ಲೆ, ಇವರ ವತಿಯಿಂದ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು ಉಚಿತವಾಗಿ ನೀಡುವ

ಕಾರ್ಯಾಚರಣೆ ತಂಡವನ್ನು ಬೆನ್ನಟ್ಟಿದ್ದ ೩೫ ವರ್ಷದ ಕಾಡಾನೆ ಇದೀಗ ಮತ್ತಿಗೋಡಿನಲ್ಲಿ

ಸಿದ್ದಾಪುರ, ಮಾ.೧೪: ಮಾನವನ ಮೇಲೆ ದಾಳಿ ನಡೆಸಿ ಕೊಂದು ಹಾಕುತ್ತಿದ್ದ ಒಂಟಿ ಸಲಗವನ್ನು ಶುಕ್ರವಾರದಂದು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಸೆರೆಹಿಡಿಯಲು ಯಶಸ್ವಿಯಾಗಿದ್ದು,

ಸ್ನೇಹಿತರ ಒಕ್ಕೂಟದಿಂದ ಚಿಕಿತ್ಸೆಗೆ ಧನ ಸಹಾಯ

ಮಡಿಕೇರಿ, ಮಾ. ೧೪: ಅರ್ಬುದ ಕಾಯಿಲೆಯಿಂದ ಬಳಲುತ್ತಿರುವ ಅರೆಕಾಡಿನ ವಸಂತ ಎಂಬವರ ಚಿಕಿತ್ಸೆಗೆ ಮಾನವೀಯ ಸ್ನೇಹಿತರ ಒಕ್ಕೂಟದಿಂದ ಹತ್ತು ಸಾವಿರ ರೂಪಾಯಿಗಳ ಧನಸಹಾಯ ನೀಡಲಾಯಿತು. ಒಕ್ಕೂಟದ ಪ್ರಮುಖರಾದ ಹನೀಫ್

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯುವಜನಾಂಗ ಕೈಜೋಡಿಸಬೇಕು ಪವಿತ್ರ

ಸೋಮವಾರಪೇಟೆ, ಮಾ.೧೪: ಯುವಜನತೆ ತಮ್ಮ ಜೀವನದ ಗುರಿಯನ್ನು ಸ್ಪಷ್ಟವಾಗಿ ಹೊಂದಿ ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ತಮ್ಮ ಪಾತ್ರವನ್ನು ನಿಭಾಯಿಸಬೇಕು. ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು