ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಳಸಿ ಧನರಾಜ್

ಗೋಣಿಕೊಪ್ಪ ವರದಿ, ಅ. ೨೯: ಅಭಿವೃದ್ಧಿ ಗಾಗಿ ಸರಕಾರದಿಂದ ಬಿಡುಗಡೆಯಾಗಿರುವ ಅನುದಾನ ಹಿಂತಿರುಗದAತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಧನರಾಜ್ ಸೂಚನೆ ನೀಡಿದರು. ಪೊನ್ನಂಪೇಟೆ