ಮಿಸೆಸ್ ಮಲೇಷ್ಯಾ ಫೈನಲ್ನಲ್ಲಿ ಸಂಪಾಜೆಯ ಚೈತ್ರಾ ಸಂಪಾಜೆ, ಅ. ೨೮ : ಮಲೇಷ್ಯಾದಲ್ಲಿ ನೆಲೆಸಿರುವ ಕೊಡಗು ಸಂಪಾಜೆ ಮೂಲದ ಚೈತ್ರಾ ದೇವಜನ ಅವರು ಈ ಬಾರಿಯ ಮಿಸೆಸ್ ಮಲೇಷ್ಯಾ ಫೈನಲಿಸ್ಟ್ಗಳಲ್ಲಿ ಒಬ್ಬರಾಗಿ ಆಯ್ಕೆ ಆಗಿದ್ದಾರೆ.
ವಿಶೇಷಚೇತನರ ಸ್ವಾವಲಂಬಿ ಬದುಕಿಗೆ ಸರಕಾರದ ಯೋಜನೆವೀರಾಜಪೇಟೆ, ಅ. ೨೮ : ವಿಶೇಷಚೇತನ ಒಕ್ಕೂಟದ ಸದಸ್ಯರಿಗೆ ಸಮುದಾಯ ಬಂಡವಾಳ ನಿಧಿಯಿಂದ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಂಘದ ಗುಂಪುಗಳ ಸದಸ್ಯರಿಗೆ ಸ್ವ ಉದ್ಯೋಗದಲ್ಲಿ ಸ್ವಾವಲಂಬಿ
ಪಾಡಿಯಲ್ಲಿ ಪತ್ತಾಲೋದಿ ವೈಭವ ನಾಪೋಕ್ಲು, ಅ. ೨೮: ಪಾಡಿ ಶ್ರೀ ಇಗ್ಗುತ್ತಪ್ಪ ದೇವಸ್ಥಾನದಲ್ಲಿ ಶ್ರೀ ಇಗ್ಗುತ್ತಪ್ಪ ದೇವರ ಪರದಂಡ ಆರಾಧನೆ ಎಂದೇ ಪ್ರಸಿದ್ಧವಾಗಿರುವ ‘ಪತ್ತಾಲೋದಿ ಉತ್ಸವ’ ನಿನ್ನೆ ಶ್ರದ್ಧಾಭಕ್ತಿಯಿಂದ ಜರುಗಿತು. ದೇವಸ್ಥಾನದ ನಮಸ್ಕಾರ
ಕಟ್ಟಡ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಾಪಾರಿ ಕುಶಾಲನಗರ, ಅ. ೨೮: ಕುಶಾಲನಗರ ಸಮೀಪದ ಕೊಪ್ಪ ಗ್ರಾಮ ಪಂಚಾಯಿತಿ ವಾಣಿಜ್ಯ ಮಳಿಗೆಯಲ್ಲಿ ಕೆಲವರು ಅಕ್ರಮವಾಗಿ ಮಾಂಸ ಮಾರಾಟ ಮಾಡುತ್ತಿದ್ದು, ಅದನ್ನು ತೆರವುಗೊಳಿಸಲು ಪಂಚಾಯಿತಿ ಅಧಿಕಾರಿಗಳು ಪೊಲೀಸರೊಂದಿಗೆ
ಕನ್ನಡ ರಾಜ್ಯೋತ್ಸವ ದಿನಾಚರಣೆಮಡಿಕೇರಿ, ಅ.೨೮: ಕೊಡಗು ಜಿಲ್ಲಾಡಳಿತ ವತಿಯಿಂದ ೬೮ ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನವೆಂಬರ್ ೧ ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ