ಸುಂಟಿಕೊಪ್ಪ ಸಹಕಾರ ಸಂಘಕ್ಕೆ ಆಯ್ಕೆ

ಸುಂಟಿಕೊಪ್ಪ, ಅ. ೨೬: ಸುಂಟಿಕೊಪ್ಪ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕುಂಜಿಲನ ಎಸ್. ಮಂಜುನಾಥ್, ಉಪಾಧ್ಯಕ್ಷರಾಗಿ ಕೆ.ವಿ. ರಮ್ಯಾ ಮೋಹನ್ ಅವಿರೋಧವಾಗಿ

ಸೌದಿ ಅರೇಬಿಯಾದಲ್ಲಿ ಕೊಡಗಿನ ಪ್ರವಾಸಿಗರ ಮೀಲಾದ್ ಸಂಗಮ

ಚೆಯ್ಯAಡಾಣೆ, ಅ. ೨೭: ಕೊಡಗಿನ ಸುನ್ನಿ ಪ್ರವಾಸಿಗಳ ಒಕ್ಕೂಟವಾದ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಸೌದಿ ಅರೇಬಿಯ ರಾಷ್ಟಿçÃಯ ಸಮಿತಿ ವತಿಯಿಂದ ಪ್ರತಿವರ್ಷ ನಡೆಸಿಕೊಂಡು ಬರುವ ಮೀಲಾದ್

ಮರಂದೋಡ ಗ್ರಾಮಸ್ಥರ ೪೦ನೇ ವರ್ಷದ ವಾರ್ಷಿಕ ಕ್ರೀಡಾಕೂಟ

ನಾಪೋಕ್ಲು, ಅ. ೨೭: ಕ್ರೀಡಾಕೂಟಗಳನ್ನು ಆಯೋಜಿಸುವು ದರಿಂದ ಗ್ರಾಮದಲ್ಲಿ ಪ್ರೀತಿ ವಿಶ್ವಾಸ ಸಹೋದರತೆ ಬೆಳೆಯಲು ಸಹಕಾರಿಯಾಗಬಲ್ಲದು ಎಂದು ಮಾಜಿ ಸೈನಿಕ ಸಂಘದ ಅಧ್ಯಕ್ಷ ಚಂಡಿರ ಕೆ. ಬಸಪ್ಪ

ಬ್ಲಾಕ್ ಕಾಂಗ್ರೆಸ್ ಸೇವಾದಳಕ್ಕೆ ಆಯ್ಕೆ

ಸೋಮವಾರಪೇಟೆ, ಅ. ೨೭: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ವಿಭಾಗದ ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷರನ್ನಾಗಿ ಪಟ್ಟಣದ ಮಡಿಕೇರಿ ರಸ್ತೆ ನಿವಾಸಿ ಬಿ. ಬಸವರಾಜು ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್