ಮಲೆನಾಡು ಕರಾವಳಿ ಜನಪರ ಒಕ್ಕೂಟ ಅಸ್ತಿತ್ವಕ್ಕೆಮಡಿಕೇರಿ, ಅ. ೨೩: ಮಲೆನಾಡು ಹಾಗೂ ಕರಾವಳಿ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಒಕ್ಕೂಟವನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಂಘಟನೆ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮರುವಳ್ಳಿ ಮಾಹಿತಿ
ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಮಡಿಕೇರಿ, ಅ. ೨೩: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‌ಲೈನ್
ವಾಣಿಜ್ಯ ಸಂಕೀರ್ಣಕ್ಕೆ ಭೂಮಿಪೂಜೆಕುಶಾಲನಗರ, ಅ. ೨೩: ಕೂಡುಮಂಗಳೂರು ಹಾಗೂ ಕೂಡ್ಲೂರು ಅವಳಿ ಗ್ರಾಮಗಳ ಗ್ರಾಮ ದೇವತೆ ದೊಡ್ಡಮ್ಮ ದೇವಾಲಯದ ಆವರಣದಲ್ಲಿ ಹೆದ್ದಾರಿ ಬದಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ರೂ. ೧೫ ಲಕ್ಷ
ಮಡಿಕೇರಿ ಮಕ್ಕಳ ದಸರಾ ವಿಜೇತರ ವಿವರ ಮಡಿಕೇರಿ, ಅ. ೨೩: ತಾ. ೨೦ ರಂದು ಮಡಿಕೇರಿ ದಸರಾ ಉತ್ಸವ ಪ್ರಯುಕ್ತ ನಗರದ ಗಾಂಧಿ ಮೈದಾನದಲ್ಲಿ ಜರುಗಿದ ಮಕ್ಕಳ ದಸರಾ ಸ್ಪರ್ಧೆಗಳಲ್ಲಿ ಹಲವಾರು ಮಕ್ಕಳು ಭಾಗವಹಿಸಿ
ವಿದ್ಯಾರ್ಥಿಗಳ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಎನ್ಎಸ್ಎಸ್ ಶಿಬಿರಗಳು ಸಹಕಾರಿಕುಶಾಲನಗರ, ಅ. ೨೩: ವಿದ್ಯಾರ್ಥಿಗಳ ಉತ್ತಮ ಭವಿಷ್ಯ ನಿರ್ಮಾಣಕ್ಕೆ ರಾಷ್ಟಿçÃಯ ಸೇವಾ ಯೋಜನಾ ಶಿಬಿರಗಳು ಅತ್ಯುತ್ತಮ ವೇದಿಕೆ ಎಂದು ಉಪನ್ಯಾಸಕ ಎಂ. ನಂಜುAಡಸ್ವಾಮಿ ಹೇಳಿದರು. ಕುಶಾಲನಗರದ ಕನ್ನಡ ಭಾರತಿ