ಸAಪಾಜೆ ಶ್ರೀ ಪಂಚಲಿAಗೇಶ್ವರ ದೇವಸ್ಥಾನದಲ್ಲಿ ಸಭೆಸಂಪಾಜೆ, ಅ. ೨೩: ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳ ಕುರಿತು ಚರ್ಚಿಸಲು ಇತ್ತೀಚೆಗೆ ದೇವಸ್ಥಾನದ ಸಭಾಭವನದಲ್ಲಿ ಸಭೆ ಏರ್ಪಡಿಸಲಾಯಿತು. ದೇವಳದ ಮೊಕ್ತೇಸರರಾದ ಎಂ.ಬಿ. ಸದಾಶಿವ ಅವರ ಅಧ್ಯಕ್ಷತೆಯಲ್ಲಿ ನಡೆದ
ತರಬೇತಿ ಕಾರ್ಯಾಗಾರಕಣಿವೆ, ಅ. ೨೩: ಭಾಷೆ ಮುಖ್ಯವಲ್ಲ ಅದನ್ನು ಬಳಸುವ ಪದ ಆರೋಗ್ಯವಾಗಿರಬೇಕು ಎಂದು ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.
ಕುಶಾಲನಗರಕ್ಕೆ ರೋಟರಿ ರಾಜ್ಯಪಾಲ ಭೇಟಿಕೂಡಿಗೆ, ಅ. ೨೩: ಕುಶಾಲನಗರ ರೋಟರಿ ಸಂಸ್ಥೆಗೆ ರೋಟರಿ ಜಿಲ್ಲಾ ೩೧೮೧ ರ ರಾಜ್ಯಪಾಲ ಹೆಚ್.ಆರ್. ಕೇಶವ ಅವರು ಭೇಟಿ ನೀಡಿದರು. ಈ ಸಂದರ್ಭ ಕುಶಾಲನಗರ ರೋಟರಿ ವತಿಯಿಂದ
vಸಾಧಕರಿಗೆ ಸನ್ಮಾನಮುಳ್ಳೂರು, ಅ. ೨೩: ಸಮಿಪದ ರೋಟರಿ ಮಲ್ಲೇಶ್ವರ ಆಲೂರು ಸಿದ್ದಾಪುರ ಸಂಸ್ಥೆ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಣ ಕ್ಷೇತ್ರದಿಂದ
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಮಡಿಕೇರಿ, ಅ. ೨೩: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಸರ್ಕಾರದ ಆದೇಶದಂತೆ ಪ್ರವರ್ಗ-೧ರಲ್ಲಿ