ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

ನಾಪೋಕ್ಲು, ಅ. ೨೨: ರಾಷ್ಟಿçÃಯ ಸೇವಾ ಯೋಜನೆಯು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ವಿಕಸನಗೊಳಿಸಿ ಸಾರ್ವಜನಿಕ ಸೇವೆಯ ಮೂಲಕ ಅಭಿವೃದ್ಧಿಗೊಳಿಸಿ ವಿದ್ಯಾರ್ಥಿಗಳಲ್ಲಿ ರಾಷ್ಟçಪ್ರೇಮ ಮತ್ತು ಸೇವಾ ಮನೋಭಾವನೆಯನ್ನು ಬೆಳೆಸುವುದಾಗಿದೆ ಎಂದು

ನಿರ್ವಹಣೆಯ ಕೊರತೆಯಲ್ಲಿ ಸೋಮವಾರಪೇಟೆ ಬಾಣಾವರ ರಾಜ್ಯ ಹೆದ್ದಾರಿ

ಸೋಮವಾರಪೇಟೆ, ಅ. ೨೨: ಲೋಕೋಪಯೋಗಿ ಇಲಾಖಾ ರಸ್ತೆಗಳ ವಾರ್ಷಿಕ ನಿರ್ವಹಣೆಗೆಂದು ಪ್ರತಿ ವರ್ಷ ಅನುದಾನ ಮೀಸಲಿದ್ದರೂ ತಾಲೂಕಿನ ಹಲವು ರಸ್ತೆಗಳು ನಿರ್ವಹಣೆಯ ಭಾಗ್ಯದಿಂದ ವಂಚಿತವಾಗಿವೆ. ಇದಕ್ಕೊಂದು ನಿದರ್ಶನ

ಸುಂಟಿಕೊಪ್ಪ ಪತ್ತಿನ ಸಂಘಕ್ಕೆ ಆಯ್ಕೆ

ಸುಂಟಿಕೊಪ್ಪ, ಅ. ೨೨: ಸುಂಟಿಕೊಪ್ಪ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಚುನಾವಣೆಯಲ್ಲಿ ೧೩ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ೯ ಸ್ಥಾನ ಗಳಿಸಿದ್ದು ಕಾಂಗ್ರೆಸ್ ಬೆಂಬಲಿತರು