ಕೂಡುಮಂಗಳೂರು ಶಾಲೆಯಲ್ಲಿ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

ಕೂಡಿಗೆ, ಅ. ೨೨: ಮುಂದಿನ ಪೀಳಿಗೆಗಾಗಿ ನಾವು ಅಳಿವಿನಂಚಿ ನಲ್ಲಿರುವ ಜೀವ ಪ್ರಭೇದಗಳನ್ನು ಸಂರಕ್ಷಿಸುವ ಮೂಲಕ ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗಾಗಿ ನಾವು ಪಣ ತೊಡಬೇಕಿದೆ ಎಂದು

ಐಗೂರಿನಲ್ಲಿ ಉದ್ಯೋಗ ಖಾತ್ರಿ ಅಭಿಯಾನ

ಐಗೂರು, ಅ. ೨೨: ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ "ಉದ್ಯೋಗ ಖಾತ್ರಿ ನಡಿಗೆ ಸುಸ್ಥಿರತೆಯೆಡೆಗೆ" ಅಭಿಯಾನದ ಅಂಗವಾಗಿ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ

ಶ್ರೀಮಂಗಲದಲ್ಲಿ ಡಿಸಿಸಿ ಬ್ಯಾಂಕ್ನ ಎಟಿಎಂ ಉದ್ಘಾಟನೆ

ಶ್ರೀಮಂಗಲ, ಅ. ೨೨: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಡಿಸಿಸಿಬಿ)ನಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರಾಗಿದ್ದು, ರಾಷ್ಟಿçÃಕೃತ-ವಾಣಿಜ್ಯ ಬ್ಯಾಂಕ್ ಗಳ ಸರಿಸಮವಾಗಿ ಅಪೆಕ್ಸ್ ಬ್ಯಾಂಕ್ ಮೂಲಕ ನಮ್ಮ ಬ್ಯಾಂಕ್‌ನ

ನವರಾತ್ರಿ ಪ್ರಯುಕ್ತ ಗೊಂಬೆಗಳ ಜೋಡಣೆ

ಶನಿವಾರಸಂತೆ, ಅ. ೨೨: ಪಟ್ಟಣದ ಸೆಕ್ರೇಡ್ ಹಾರ್ಟ್ ವಿದ್ಯಾಸಂಸ್ಥೆಯ ಪಿಯು ಕಾಲೇಜಿನ ಉಪನ್ಯಾಸಕಿ ರೋಹಿಣಿ ರವಿ ಅವರ ಮನೆಯಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕವಾಗಿ ಗೊಂಬೆ ಕೂರಿಸಿ,