ಇಂದು ಪೊಲೀಸ್ ಹುತಾತ್ಮ ದಿನಾಚರಣೆಮಡಿಕೇರಿ, ಅ. ೨೦: ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಹುತಾತ್ಮ ದಿನಾಚರಣೆ ತಾ. ೨೧ ರಂದು (ಇಂದು) ನಗರದ ಪೊಲೀಸ್ ಕವಾಯತ್ ಮೈದಾನದಲ್ಲಿ ನಡೆಯಲಿದೆ. ಬೆಳಿಗ್ಗೆ
ಸ್ಟೂಡೆಂಟ್ ಪ್ರೀಮಿಯರ್ ಲೀಗ್ಮಡಿಕೇರಿ, ಅ. ೨೦: ಕುಶಾಲನಗರದ ಅಪ್ಪು ಕ್ರಿಕೆಟ್ ಅಕಾಡೆಮಿ ವತಿಯಿಂದ ಸ್ಟೂಡೆಂಟ್ ಪ್ರೀಮಿಯರ್ ಲೀಗ್ ತಾ. ೨೦ ರಿಂದ ಆರಂಭಗೊAಡಿದ್ದು, ೨೪ರ ತನಕ ನಡೆಯಲಿದೆ. ಜಿಲ್ಲೆಯಲ್ಲಿ ಮೊದಲ
ಕೊಡಗಿನ ಗಡಿಯಾಚೆನಮ್ಮ ಮೆಟ್ರೋ ವಿಸ್ತೃತ ಮಾರ್ಗಕ್ಕೆ ಮೋದಿ ಚಾಲನೆ ಬೆಂಗಳೂರು, ಅ. ೨೦: ಕೆ.ಆರ್. ಪುರ-ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟದವರೆಗೆ ನಮ್ಮ ಮೆಟ್ರೋ ವಿಸ್ತೃತ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ
ಗೋ ರಥಯಾತ್ರೆಗೆ ಸ್ವಾಗತಕೂಡಿಗೆ: ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟಿçÃಯ ಗೋ ಸೇವಾ ಸಂಸ್ಥಾನ ಮತ್ತು ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಭಕ್ತಿ
ಕೆಡಿಪಿ ಸಭೆ ಮುಂದೂಡಿಕೆಕೂಡಿಗೆ, ಅ. ೨೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಕೆ.ಡಿ.ಪಿ. ಸಭೆಯನ್ನು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಆದರೆ ಪ್ರಮುಖ ಇಲಾಖೆಗಳ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಸಭೆಯನ್ನು