ದುರ್ಗಾಕಲ್ಪೋಕ್ತ ಪೂಜೆಶನಿವಾರಸಂತೆ, ಅ. ೨೦: ಸಮೀಪದ ಕೊಡ್ಲಿಪೇಟೆಯ ಶ್ರೀರಾಮಲಿಂಗ ಚೌಡೇಶ್ವರಿ ದೇವಸ್ಥಾನದಲ್ಲಿ ದೇವಸ್ಥಾನ ಸಮಿತಿ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಬುಧವಾರ ರಾತ್ರಿ ದುರ್ಗಾಕಲ್ಪೋಕ್ತ ಪೂಜೆ, ರಂಗ ಪೂಜೆ, ಸಾಮೂಹಿಕ
ವಿವಿಧೆಡೆ ಕಾವೇರಿ ತೀರ್ಥ ವಿತರಣೆ ಕೊಡಗು ಹಕ್ಕು ಸಂರಕ್ಷಣಾ ಸಮಿತಿ ನಾಪೋಕ್ಲು: ಕೊಡಗು ಹಕ್ಕು ಸಂರಕ್ಷಣಾ ಸಮಿತಿ ನಾಪೋಕ್ಲು ಇದರ ವತಿಯಿಂದ ೨೭ನೇ ವರ್ಷದ ಪವಿತ್ರ ಕಾವೇರಿ ತೀರ್ಥ ವಿತರಣೆ ನಡೆಯಿತು. ಕಾವೇರಿ ಮಾತೆಯ ಪ್ರತಿಮೆಯ ಭವ್ಯವಾದ ಪುಷ್ಪಾಲಂಕೃತ ರಥ
ಮೂರ್ನಾಡಿನಲ್ಲಿ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಸನ್ಮಾನಮಡಿಕೇರಿ, ಅ. ೨೦: ಮೂರ್ನಾಡು ಕೊಡವ ಸಮಾಜದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ ಸಂಭ್ರಮದಿAದ ನಡೆಯಿತು. ಸಮಾಜದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾಂಪ್ರದಾಯಿಕ ಆಯುಧ
‘ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ’ಮಡಿಕೇರಿ, ಅ. ೨೦: ಕಾರ್ಮಿಕ ಇಲಾಖೆ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿಯಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು
ಲಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿಕುಶಾಲನಗರ, ಅ.೨೦: ಕುಶಾಲನಗರ -ಮಡಿಕೇರಿ ರಸ್ತೆಯ ಕಾವೇರಿ ನಿಸರ್ಗಧಾಮ ಬಳಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಕುಶಾಲನಗರದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಲಾರಿ (ಏಂ೧೨ಃ೯೫೪೬)