ಮರಗೋಡಿನಲ್ಲಿ ಆತ್ಮೋನ್ನತಿ ಶಿಬಿರಮಡಿಕೇರಿ, ಅ. ೧೯: ಡಿವೈನ್ ಪಾರ್ಕ್ ಸಂಸ್ಥೆಯ ಅಂಗಸAಸ್ಥೆಯಾದ ಮೂರ್ನಾಡು ವಿವೇಕ ಜಾಗೃತ ಬಳಗದ ವತಿಯಿಂದ ಆತ್ಮೋನ್ನತಿ ಶಿಬಿರ ನಡೆಯಿತು. ಮರಗೋಡಿನ ಗೌಡ ಸಮಾಜದಲ್ಲಿ ನಡೆದ ಶಿಬಿರದಲ್ಲಿ
ದತ್ತಿನಿಧಿ ಮತ್ತು ಉಪನ್ಯಾಸ ಕಾರ್ಯಕ್ರಮನಾಪೋಕ್ಲು, ಅ. ೧೯: ತೊಟ್ಟಿಲು ತೂಗುವ ಕೈ ದೇಶವನ್ನು ಆಳುವುದು ಎನ್ನುವ ನಾಣ್ನುಡಿಗೆ ಇಂದು ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಗೆ ಸ್ಥಾನಮಾನ ದೊರೆತಿರುವುದು ಸಾಕ್ಷಿಯಾಗಿದೆ ಎಂದು ಸಾಹಿತಿ ಮೊಣ್ಣಂಡ
ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮಮಡಿಕೇರಿ, ಅ. ೧೯: ಮರಗೋಡಿನ ಭಾರತಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ೧೯೯೪-೯೫ನೇ ಸಾಲಿನ ಹತ್ತನೇ ತರಗತಿಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಹಳೆಯ ವಿದ್ಯಾರ್ಥಿಗಳು ಸುಮಾರು
ಪೊನ್ನಂಪೇಟೆ ಪ್ಯಾಕ್ಸ್ ಅಧ್ಯಕ್ಷರಾಗಿ ಚೀರಂಡ ಕಂದಾ ಸುಬ್ಬಯ್ಯಪೊನ್ನಂಪೇಟೆ, ಅ. ೧೯: ಪೊನ್ನಂಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ೨೦೨೩-೨೮ನೇ ಸಾಲಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಚೀರಂಡ ಕಂದ ಸುಬ್ಬಯ್ಯ ಹಾಗೂ ಉಪಾಧ್ಯಕ್ಷರಾಗಿ
ಹುದುಗೂರುವಿನಲ್ಲಿ ನಡೆದ ಚಂಡಿಕಾ ಹೋಮ ಕೂಡಿಗೆ, ಅ. ೧೯: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದ ಮಹಾದೇವಿ ಸನ್ನಿಧಿಯಲ್ಲಿ ನವರಾತ್ರಿ ಹಬ್ಬದ ಅಂಗವಾಗಿ ಮೃತ್ಯುಂಜಯ ಹೋಮ ಮತ್ತು