ನೆಲಜಿ ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ ಆಯ್ಕೆ

ನಾಪೋಕ್ಲು, ಅ. ೧೮: ಇಲ್ಲಿಗೆ ಸಮೀಪದ ನೆಲಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆ ಭಾನುವಾರ ನಡೆಯಿತು. ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಚೀಯಕಪೂವಂಡ

ಮೂರ್ನಾಡಿನಲ್ಲಿ ಎನ್ಎಸ್ಎಸ್ ಘಟಕ ಉದ್ಘಾಟನೆ

ನಾಪೋಕ್ಲು, ಅ. ೧೮: ಮೂರ್ನಾಡು ಪದವಿ ಕಾಲೇಜಿನ ೨೦೨೩-೨೪ನೇ ಸಾಲಿನ ಎನ್.ಎಸ್. ಎಸ್. ಘಟಕವನ್ನು ಉದ್ಘಾಟಿಸ ಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಮೂರ್ನಾಡು ವಿದ್ಯಾ ಸಂಸ್ಥೆಯ ಅಧ್ಯಕ್ಷ

ಜಿಲ್ಲಾ ಕಾರಾಗೃಹದಲ್ಲಿ ಬಂದಿಗಳಿಗೆ ‘ಎಲೆಕ್ಟಿçಕಲ್ ಮತ್ತು ಪ್ಲಂಬಿAಗ್ ತರಬೇತಿ ಕಾರ್ಯಕ್ರಮ

ಮಡಿಕೇರಿ, ಅ. ೧೮: ಕರ್ನಾಟಕ ಸರ್ಕಾರದ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ, ನಬಾರ್ಡ್ ಮಡಿಕೇರಿ ಶಾಖೆ, ಮೈಸೂರಿನ ಒಡಿಪಿ ಸಂಸ್ಥೆ ಹಾಗೂ ಜಿಲ್ಲಾ ಕಾರಾಗೃಹ ಮಡಿಕೇರಿ