ದಸರಾ ಪ್ರಯುಕ್ತ ಸಾಂಪ್ರದಾಯಿಕ ದಿನ

ಶನಿವಾರಸಂತೆ, ಅ. ೧೭: ಪಟ್ಟಣದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ನಾಡಹಬ್ಬ ದಸರಾ ಪ್ರಯುಕ್ತ ಗೊಂಬೆ ಪೂಜೆ ಹಾಗೂ ಸಾಂಪ್ರದಾಯಿಕ ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಬೆಂಕಿ