ದಸರಾ ಹೆಚ್ಚುವರಿ ಅನುದಾನ ಬಿಡುಗಡೆಗೆ ಆದೇಶ ಮಡಿಕೇರಿ, ಅ. ೧೪: ಮಡಿಕೇರಿ ಹಾಗೂ ಗೋಣಿಕೊಪ್ಪ ದಸರಾಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಸಣ್ಣ ನೀರಾವರಿ ಮತ್ತು ತಂತ್ರಜ್ಞಾನ ಸಚಿವ ಹಾಗೂ
ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಮಡಿಕೇರಿ ದಸರಾಮಡಿಕೇರಿ, ಅ. ೧೪: ಐತಿಹಾಸಿಕ ಮಡಿಕೇರಿ ದಸರಾ, ಜನೋತ್ಸವದ ಯಶಸ್ಸಿಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಈ ಬಾರಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಡಿಕೇರಿ ನಗರಸಭಾ ಅಧ್ಯಕ್ಷೆ
ದೇವಿ ಪ್ರತಿಷ್ಠಾಪನೆಯೊಂದಿಗೆ ಇಂದು ಗೋಣಿಕೊಪ್ಪ ದಸರಾಗೆ ಚಾಲನೆ ಗೋಣಿಕೊಪ್ಪಲು, ಅ. ೧೪: ವಾಣಿಜ್ಯ ನಗರ ಗೋಣಿಕೊಪ್ಪ ಇದೀಗ ವಿದ್ಯುತ್ ದೀಪಾಲಂಕಾರದಿAದ ಕಂಗೊಳಿಸುತ್ತಿದ್ದು ನಗರದಲ್ಲಿ ನವರಾತ್ರಿ ಅಂಗವಾಗಿ ಪ್ರತಿದಿನ ನಡೆಯುವ ವಿವಿಧ ಕಾರ್ಯಕ್ರಮಗಳಿಗೆ ಆಕರ್ಷಕ ವೇದಿಕೆ ನಿರ್ಮಾಣಗೊಂಡಿದೆ.
ಗೋಪಾಲಕೃಷ್ಣರು ಕೊಡಗಿನ ಭಗೀರಥ ಮಡಿಕೇರಿ, ಅ. ೧೪: ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ದಿ.ಬಿ.ಎಸ್ ಗೋಪಾಲಕೃಷ್ಣ ಅವರು ಕೊಡಗಿನ ಭಗೀರಥ ಎಂದು ಜಿಲ್ಲೆಯ ಹಿರಿಯ ಸಾಹಿತಿ ನಾಗೇಶ್ ಕಾಲೂರು ಅಭಿಮತ ವ್ಯಕ್ತಪಡಿಸಿದರು. ಕೊಡಗು
ಕರಗೋತ್ಸವ ಮೂಲಕ ದಸರಾಗೆ ಚಾಲನೆಮಡಿಕೇರಿ, ಅ. ೧೪: ನಗರದ ೪ ಶಕ್ತಿದೇವತೆಗಳ ಕರಗೋತ್ಸವದ ಮೂಲಕ ತಾ. ೧೫ ರಂದು (ಇಂದು) ಮಡಿಕೇರಿ ದಸರಾಕ್ಕೆ ಸಾಂಪ್ರದಾಯಿಕ ಚಾಲನೆ ದೊರೆಯಲಿದೆ. ಸಂಜೆ ೫ ಗಂಟೆಗೆ ಮಹದೇವಪೇಟೆಯ