ಬಗೆಹರಿಯದ ಗೋಸದನ ವಿವಾದ ಲೋಕಾಯುಕ್ತರಿಗೆ ದೂರುಕೂಡಿಗೆ, ಅ. ೧೩: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಗೋಸದನ, ಪಶುವೈದ್ಯ ಆಸ್ಪತ್ರೆ ಜಾಗ ಮತ್ತು ಸಾಮಾಜಿಕ ಅರಣ್ಯ ಇಲಾಖೆಗೆ ಸಂಬAಧಿಸಿದAತೆ ಇರುವ ಜಾಗದ
ಸಮರ್ಥ್ನಿಂದ ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆಪೊನ್ನಂಪೇಟೆ, ಅ. ೧೩: ಭಾರತ ಸರ್ಕಾರದ ಜವಳಿ ಸಚಿವಾಲಯದ ಸಮರ್ಥ್ ಯೋಜನೆ ಅಡಿಯಲ್ಲಿ ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ಇವರ ಸಹಯೋಗದಲ್ಲಿ
ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ಚುನಾವಣೆಕೂಡಿಗೆ, ಅ. ೧೩: ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯು ಸಂಘದ ಸಭಾಂಗಣದಲ್ಲಿ ನಡೆಯಿತು. ೧೨ ಮಂದಿ
ಬಿಡುಗಡೆಯಾಗದ ಉದ್ಯೋಗ ಖಾತ್ರಿ ಕಾಮಗಾರಿ ಹಣ ಆಕ್ಷೇಪಕೊಡ್ಲಿಪೇಟೆ, ಅ. ೧೩: ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ ಕಾಮಗಾರಿಗಳಿಗೆ ಸಂಬAಧಿಸಿದAತೆ ಅನುದಾನ ಬಿಡುಗಡೆಯಾಗುತ್ತಿಲ್ಲ ಎಂದು ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿಯ ಜಮಾಬಂದಿ ಸಭೆಯಲ್ಲಿ ಸಾರ್ವಜನಿಕರು ಆಕ್ಷೇಪ
ಕಾವೇರಿ ಆಶ್ರಮದಲ್ಲಿ ನವರಾತ್ರಿ ಉತ್ಸವಮಡಿಕೇರಿ, ಅ. ೧೩: ವೀರಾಜಪೇಟೆಯ ಶ್ರೀ ಕಾವೇರಿ ಆಶ್ರಮದಲ್ಲಿ ನವರಾತ್ರಿ ಉತ್ಸವ ಮತ್ತು ಶ್ರೀ ಕಾವೇರಿ ತೀರ್ಥಪೂಜೆ ನಡೆಯಲಿದೆ. ತಾ. ೧೫ ರಿಂದ ತಾ. ೨೩ ರವರೆಗೆ ಶ್ರೀ