ಅಮ್ಮತ್ತಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆ ಮಡಿಕೇರಿ, ಅ. ೧೨: ಅಮ್ಮತ್ತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಐನಂಡ ಕೆ. ಅಯ್ಯಣ್ಣ ಅವರು ಆಯ್ಕೆಯಾಗಿದ್ದಾರೆ. ಸಂಘದ ಸಭಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಐನಂಡ
ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆಮೂರ್ನಾಡು, ಅ. ೧೨: ಇಲ್ಲಿನ ವಿವಿಧೋದ್ದೇಶ ಗ್ರಾಮೀಣ ಸಹಕಾರ ಸಂಘದ ಮುಂದಿನ ಐದು ವರ್ಷದ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಪಳಂಗAಡ ಪೂವಯ್ಯ, ಉಪಾಧ್ಯಕ್ಷರಾಗಿ ಪುದಿಯೊಕ್ಕಡ ಎಂ. ಮಧುಕುಮಾರ್
ಆಯುಷ್ಮಾನ್ ಭವ ಕಾರ್ಯಕ್ರಮದ ಆರೋಗ್ಯ ತಪಾಸಣಾ ಶಿಬಿರ ಆಯುಷ್ಮಾನ್ ಭವ ಕಾರ್ಯಕ್ರಮದ ಆರೋಗ್ಯ ತಪಾಸಣಾ ಶಿಬಿರಮಡಿಕೇರಿ, ಅ. ೧೨: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಮಡಿಕೇರಿ ವತಿಯಿಂದ ವೀರಾಜಪೇಟೆ ತಾಲೂಕು ಸಿದ್ದಾಪುರ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಆಯುಷ್ಮಾನ್ ಭವ ಕಾರ್ಯಕ್ರಮದ
ಕಾವೇರಿ ನೀರು ಹಂಚಿಕೆ ಕಡಿಮೆಯಾಗದ ಕಾವು‘ಗಂಗೇಚ ಯಮುನೇ ಚೈವ ಗೋದಾವರಿ ಸರಸ್ವತಿ ನರ್ಮದೇ ಸಿಂಧು ಕಾವೇರಿ ಜಲಸ್ಮಿನ್ ಸನ್ನಿಧಿಂ ಕುರು’ ಭಾರತ ದೇಶದ ಏಳು ಪವಿತ್ರ ನದಿಗಳೊಡನೆ ಕಾವೇರಿಯನ್ನು ಪ್ರಾತಃಕಾಲದಲ್ಲಿ ಧ್ಯಾನಿಸುತ್ತಾ ಶುಭಸ್ನಾನ
ಜಿಲ್ಲಾಡಳಿತದಿಂದ ಎನ್ಡಿಆರ್ಎಫ್ ತಂಡಕ್ಕೆ ಬೀಳ್ಕೊಡುಗೆಮಡಿಕೇರಿ, ಅ. ೧೨: ಮುಂಗಾರು ಸಂದರ್ಭದಲ್ಲಿ ಉಂಟಾಗ ಬಹುದಾಗಿದ್ದ ಪ್ರಾಕೃತಿಕ ವಿಕೋಪ ಎದುರಿಸಲು ಆಗಮಿಸಿದ್ದ ಎನ್.ಡಿ.ಆರ್.ಎಫ್. ತಂಡಕ್ಕೆ ಜಿಲ್ಲಾಡಳಿತ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು. ನಗರದ ಖಾಸಗಿ ಹೊಟೇಲ್‌ನಲ್ಲಿ ೧೦ನೇ