ಶನಿವಾರಸಂತೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ

ಶನಿವಾರಸಂತೆ, ಅ. ೧೨: ಸ್ಥಳೀಯ ಗ್ರಾಮ ಪಂಚಾಯಿತಿಯ ಮಾಸಿಕ ಸಾಮಾನ್ಯ ಸಭೆ ಅಧ್ಯಕ್ಷೆ ಗೀತಾ ಹರೀಶ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಗ್ರಾಮಾಭಿವೃದ್ಧಿ, ಪಂಚಾಯಿತಿ ಕಟ್ಟಡಗಳ ಅಳತೆ