ದುಬಾರೆಯಲ್ಲಿ ರ‍್ಯಾಫ್ಟಿಂಗ್ ಸ್ಥಗಿತ

ಕುಶಾಲನಗರ, ಜು. ೨೮: ಕಳೆದ ಎರಡು ವಾರಗಳಿಂದ ಪ್ರಾರಂಭಗೊAಡಿದ್ದ ದುಬಾರೆ ರ‍್ಯಾಫ್ಟಿಂಗ್ ಸಾಹಸ ಕ್ರೀಡೆಗೆ ಸರ್ಕಾರ ನಿರ್ಬಂಧ ಹೇರಿದೆ. ಈ ಹಿನ್ನೆಲೆಯಲ್ಲಿ ಬುಧವಾರದಿಂದ ದುಬಾರೆಯಲ್ಲಿ ರ‍್ಯಾಫ್ಟಿಂಗ್ ಸ್ಥಗಿತಗೊಂಡಿದೆ.

ಎಎಸ್ ಪೊನ್ನಣ್ಣ ವಿದ್ಯಾರ್ಥಿಗಳಿಗೆ ದತ್ತಿ ನಿಧಿ ಸ್ಥಾಪಿಸಲು ಮುಂದೆ ಬಂದಿದ್ದಾರೆ

ಪಿ.ಯು.ಸಿ. ಮುಗಿಸಿದ ವಿದ್ಯಾರ್ಥಿಗಳೇ, ಕರ್ನಾಟಕದ ಹಿರಿಯ ವಕೀಲ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಅವರು ಇತ್ತೀಚೆಗೆ ಕೊಡಗಿನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳ್ಳುತ್ತಿದ್ದಾರೆ. ರಾಜಕೀಯ

ಕೊಡಗಿನ ಗಡಿಯಾಚೆ

ಬೆಂಗಳೂರಿನ ರೈಲ್ವೆ ನಿಲ್ದಾಣಗಳಲ್ಲಿ ಖಗೋಳ ಟೈಮರ್ ಸ್ವಿಚ್‌ಗಳು ಬೆಂಗಳೂರು, ಜು. ೨೮: ವಿದ್ಯುತ್ ಉಳಿತಾಯ ಮಾಡುವ ನಿಟ್ಟಿನಲ್ಲಿ ಬೆಂಗಳೂರಿನ ರೈಲ್ವೆ ನಿಲ್ದಾಣಗಳಾದ್ಯಂತ ಖಗೋಳ ಟೈಮರ್ ಸ್ವಿಚ್‌ಗಳನ್ನು ಅಳವಡಿಕೆ ಮಾಡಲಾಗಿದೆ.

ಸೋಮವಾರಪೇಟೆ ಲಯನ್ಸ್ ಸಂಸ್ಥೆಯ ಅಧ್ಯಕ್ಷರಾಗಿ ಸಿಕೆ ಮಲ್ಲಪ್ಪ ಪದಗ್ರಹಣ

ಸೋಮವಾರಪೇಟೆ, ಜು. ೨೮: ಸೋಮವಾರಪೇಟೆ ಲಯನ್ಸ್ ಸಂಸ್ಥೆಯ ೨೦೨೧-೨೨ನೇ ಸಾಲಿನ ಅಧ್ಯಕ್ಷರಾಗಿ ಸಿ.ಕೆ. ಮಲ್ಲಪ್ಪ ಅಧಿಕಾರ ವಹಿಸಿಕೊಂಡರು. ಇಲ್ಲಿನ ಒಕ್ಕಲಿಗರ ಸಮುದಾಯ ಭವನದ ಶ್ರೀಗಂಧ ಸಭಾಂಗಣದಲ್ಲಿ ಸಂಸ್ಥೆಯ