ವಿಶ್ವಕರ್ಮ ಸಮುದಾಯ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಮಡಿಕೇರಿ, ಅ. ೧೦: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿನಲ್ಲಿ ವಿವಿಧ ಯೋಜನೆ ಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆಗಳಡಿ ಸಹಾಯಧನ- ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು
ಬರಹಗಾರರು ಸ್ವಂತಿಕೆಯನ್ನು ಬೆಳೆಸಿಕೊಳ್ಳಬೇಕುಮಡಿಕೇರಿ, ಅ. ೧೦: ಬರಹ ಗಾರರು ಸ್ವಂತಿಕೆಯನ್ನು ಬೆಳೆಸಿಕೊಳ್ಳ ಬೇಕೆಂದು ಹಿರಿಯ ಸಾಹಿತಿ ಭಾರಧ್ವಜ ಕೆ. ಆನಂದ ತೀರ್ಥ ಸಲಹೆ ನೀಡಿದರು. ಬೆಂಗಳೂರಿನ ವೀರಲೋಕ ಪ್ರಕಾಶನ, ಕರ್ನಾಟಕ ಜಾನಪದ
ಯಡವನಾಡು ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮಕೂಡಿಗೆ ಆ. ೧೦. ನೂರೊಂದು ನೆನಪು ಸಮ್ಮಿಲನ ಕಾರ್ಯಕ್ರಮದಲ್ಲಿ ಸರಸ್ವತಿ ಶಿಕ್ಷಕರ ತರಬೇತಿ ಕೇಂದ್ರ ಮಡಿಕೇರಿಯಲ್ಲಿ ೧೯೯೪ನೇ ಸಾಲಿನ ಪ್ರಶಿಕ್ಷಣಾರ್ಥಿಗಳಿಂದ ಕಾಲೇಜಿನ ಪ್ರಾಂಶುಪಾಲರಿಗೆ ಗುರುವಂದನಾ ಸಮಾರಂಭವನ್ನು ಯಡವನಾಡು
ಕೂಡಿಗೆ ಗ್ರಾಮ ಪಂಚಾಯಿತಿ ಸಭೆಕೂಡಿಗೆ, ಅ. ೧೦: ಕೂಡಿಗೆ ಗ್ರಾಮ ಪಂಚಾಯಿತಿಯ ತುರ್ತು ಸಭೆಯು ಗ್ರಾ.ಪಂ. ಅಧ್ಯಕ್ಷ ಕೆ.ಟಿ. ಗಿರೀಶ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಪ್ರಮುಖವಾಗಿ ಕಳೆದ ಆರು ತಿಂಗಳುಗಳಿAದ ವ್ಯಾಪ್ತಿಯಲ್ಲಿ
ಎನ್ಎಸ್ಎಸ್ ಘಟಕ ಉದ್ಘಾಟನೆಮಡಿಕೇರಿ, ಅ. ೧೦: ಮೂರ್ನಾಡು ಪದವಿ ಕಾಲೇಜಿನ ೨೦೨೩-೨೪ನೇ ಸಾಲಿನ ಎನ್.ಎಸ್. ಎಸ್. ಘಟಕವನ್ನು ಉದ್ಘಾಟಿಸ ಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚಿಟ್ಟಿರ