ಶಾಸಕರಿಗಾಗಿ ೪೩೦ ಗಂಟೆ ಕಾದ ಅಧಿಕಾರಿಗಳು

ಕಣಿವೆ, ಅ. ೧೦: ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂಥರ್‌ಗೌಡ ಅವರು ಕುಶಾಲನಗರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಮಂಗಳವಾರ ಕರೆದಿದ್ದರು

ಆನೆದಂತ ಮಾರಾಟಕ್ಕೆ ಯತ್ನ ಇಬ್ಬರ ಬಂಧನ

ಮಡಿಕೇರಿ, ಅ. ೧೦: ಆನೆದಂತ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಘಟಕದ ಸಿಬ್ಬಂದಿಗಳು ಪತ್ತೆಹಚ್ಚಿ ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳೊಂದಿಗೆ ಒಂದು

ಶ್ರೀಮAಗಲ ವಿದ್ಯಾಸಂಸ್ಥೆ ಆಡಳಿತ ಮಂಡಳಿಗೆ ಆಯ್ಕೆ

ಮಡಿಕೇರಿ, ಅ. ೧೦ : ಶ್ರೀಮಂಗಲ ವಿದ್ಯಾಸಂಸ್ಥೆಯ ೨೦೨೩-೨೪ನೇ ಸಾಲಿನ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಬೋಡಂಗಡ ಎಂ. ಅಯ್ಯಪ್ಪ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಚಟ್ಟಂಗಡ ರವಿ

ಕಳವು ಪ್ರಕರಣ ಆರೋಪಿ ಬಂಧನ

ಮಡಿಕೇರಿ, ಅ. ೧೦: ಕಳವು ಪ್ರಕರಣವೊಂದಕ್ಕೆ ಸಂಬAಧಿಸಿದAತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಾ. ೨೪.೬.೨೦೨೩ ರಂದು ಕೋಣಮಾರಿಯಮ್ಮ ದೇವಸ್ಥಾನ ಬಳಿಯ ನಿವಾಸಿ